ಪುನರ್ವಸತಿ

ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ: ಡಿ.ಕೆ ಶಿವಕುಮಾರ್
ಕೃಷ್ಣ ಮೇಲ್ದಂಡೆ ಯೋಜನೆಯಲ್ಲಿ ಮುಳುಗಡೆಯಾಗಿರುವ ಬಾಗಲಕೋಟೆಯ ಸಣ್ಣ, ದೊಡ್ಡ ಹಾಗೂ ಅತಿ ದೊಡ್ಡ ಅಂಗಡಿಗಳ ಮಾಲೀಕರು ಯುನಿಟ್ 1, 2,3 ಕ್ಕೆ ವಾಣಿಜ್ಯ ಪ್ರದೇಶದಲ್ಲಿ 200 ಎಕರೆ ಭೂಮಿ ಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ನಿರಾಶ್ರಿತ ಕನ್ನಡಿಗರಿಗೆ ಪುನರ್ವಸತಿ: ಗೋವಾ ಸಿಎಂ ಪ್ರಮೋದ್ ಸಾವಂತ್
ನ್ಯಾಯಾಲಯದ ಆದೇಶದಂತೆ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ತೆರವು ಮಾಡಲಾಗುತ್ತಿದೆ ಹೊರತು ಸರ್ಕಾರದ ಇರಾದೆ ಇಲ್ಲ. ನಿರಾಶ್ರಿತರಿಗೆ ಪ್ರತ್ಯೇಕ ಜಾಗ ಒದಗಿಸಿ, ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗುರುವಾರ ಹೇಳಿದರು.

ಮತಾಂತರಗೊಂಡಿದ್ದ 300 ಸಂತ್ರಸ್ತರಿಗೆ 'ದಿ ಕೇರಳ ಸ್ಟೋರಿ' ನಿರ್ಮಾಪಕರಿಂದ ಪುನರ್ವಸತಿಯ ಭರವಸೆ!
ಆಶ್ರಮವೊಂದರಲ್ಲಿ ಮತಾಂತರಗೊಂಡ 300 ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಉಪಕ್ರಮವನ್ನು 'ದಿ ಕೇರಳ ಸ್ಟೋರಿ' ಚಿತ್ರದ ನಿರ್ಮಾಪಕ ವಿಪುಲ್ ಶಾ ಬುಧವಾರ ಘೋಷಿಸಿದ್ದು, 51 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಪುನರ್ವಸತಿ ಕಲ್ಪಿಸದಿರುವುದು ಸರ್ಕಾರದ ಕಾರ್ಯವೈಖರಿಯ ದೊಡ್ಡ ವೈಫಲ್ಯ: ಜಮ್ಮುವಿನಲ್ಲಿ ಪ್ರತಿಭಟನೆಗಿಳಿದ ಕಾಶ್ಮೀರಿ ಪಂಡಿತರು
ಪುನರ್ವಸತಿ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರು ಸೋಮವಾರ ಪ್ರತಿಭಟನೆಗಿಳಿದಿದ್ದಾರೆ.

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ: ಸಚಿವ ಕೆ.ಎಸ್.ಈಶ್ವರಪ್ಪ
ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.

ಜೀತ ಕಾರ್ಮಿಕರ ಪುನರ್ವಸತಿಗೆ ಮೀಸಲಾದ ಹಣ ಶೇ 61 ರಷ್ಟು ಕಡಿತಗೊಳಿಸಿದ ಮೋದಿ ಸರ್ಕಾರ
ದೇಶಾದ್ಯಂತ ರಕ್ಷಿಸಲ್ಪಟ್ಟ ಜೀತದಾಳುಗಳ ಪುನರ್ವಸತಿ ಮಾಡಲು ಕೇಂದ್ರ ಸರ್ಕಾರ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲದ್ದು ...

ಕೊಡಗು ಪ್ರವಾಹ: ಸರ್ಕಾರಕ್ಕೆ ಪುನರ್ವಸತಿಯದ್ದೇ ದೊಡ್ಡ ಸವಾಲು
ಪ್ರವಾಹಪೀಡಿತ ಕೊಡಗು ಜಿಲ್ಲೆಯಲ್ಲಿನ ಪರಿಸ್ಥಿತಿ ತಿಳಿಯಲು ಮತ್ತು ಅಲ್ಲಿನ ಜನರ ನೋವಿಗೆ ಸ್ಪಂದಿಸಲು...

ಪ್ರವಾಹ ಪೀಡಿತ ಕೇರಳದಲ್ಲಿ ಈಗ ಪುನರ್ವಸತಿಯದ್ದೇ ಬೃಹತ್ ಸವಾಲು!
ಭೀಕರ ಪ್ರವಾಹದ ಹೊಡೆತಕ್ಕೆ ಸಿಲುಕಿ ಜರ್ಝರಿತಗೊಂಡಿರುವ ಕೇರಳದಲ್ಲಿ ಮಳೆ ಈಗ ಸ್ವಲ್ಪ ಬಿಡುವು ನೀಡಿದೆ. ಆದರೆ, ಈಗ ಮನೆಯಿಲ್ಲದ ಜನರಿಗೆ ಪುನರ್ವಸತಿ ಕಲ್ಪಿಸುವುದು ಹಾಗೂ ನೀರಿನಿಂದ ಹರಡುವ...

ಭಿಕ್ಷುಕರ ಪುನರ್ವಸತಿಗೆ ಬಿಬಿಎಂಪಿಯಿಂದ ರೂ.130 ಕೋಟಿ ಬಾಕಿ!
ಪೌರಕಾರ್ಮಿಕರಿಗೆ ಮತ್ತು ಗುತ್ತಿಗೆದಾರರಿಗೆ ವೇತನ ನೀಡಿಕೆಯಲ್ಲಿ ವಿಳಂಬ ಮಾಡಿ ಟೀಕೆಗೆ ...

