ಪುನರ್ವಸತಿ ಕೇಂದ್ರ

ಬೆಂಗಳೂರು: ಪುನರ್ವಸತಿ ಕೇಂದ್ರದ ಮಾಲೀಕನ ಮಾರಕಾಸ್ತ್ರಗಳಿಂದ ಕೊಲೆ
ನ್ಯೂ ಲೈಫ್ ಪುನರ್ವಸತಿ ಕೇಂದ್ರ ವನ್ನು ಶಿವಲಿಂಗಯ್ಯ ನಡೆಸುತ್ತಿದ್ದರು. ನಿತಿನ್, ಕಾರ್ತಿಕ್, ಸೋಹೆಲ್ ಪಾಷಾ ಕೃತ್ಯ ಎಸಗಿರುವ ಶಂಕೆಯಿದ್ದು, ಅವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

'ಭಾರತ ಆಪ್ತ ಸ್ನೆಹಿತ, ಪಾಕಿಸ್ತಾನಕ್ಕೆ ತುಂಬಾ ಕೆಟ್ಟದಾಗಿರುತ್ತದೆ': ಆಫ್ಘನ್ ಕ್ರಿಕೆಟಿಗ Allah Ghazanfar ಎಚ್ಚರಿಕೆ
ಪುನರ್ವಸತಿ ಕೇಂದ್ರದ ಮೇಲೆ ಪಾಕಿಸ್ತಾನದ ಮಾರಕ ವಾಯುದಾಳಿಯ ನಂತರ ಭಾರತಕ್ಕೆ ಅಫ್ಘಾನಿಸ್ತಾನದ ತಾರೆ ಅಲ್ಲಾಹ್ ಗಜನ್‌ಫರ್ ವಿಡಿಯೋ ಸಂದೇಶ ಕಳುಹಿಸಿದ್ದಾರೆ.

Video: ರಿಹಾಬ್ ಸೆಂಟರ್ ಗೆ ಸೇರಿಸೋ ಮುನ್ನ ಎಚ್ಚರ..; ವ್ಯಕ್ತಿ ಮೇಲೆ ಮನಸೋ ಇಚ್ಛೆ ಹಲ್ಲೆ!
ವೈರಲ್ ಆಗಿರುವ ವಿಡಿಯೋ ಪ್ರಕಾರ, ರೋಗಿಯನ್ನು ಕೋಣೆಯಲ್ಲಿ ಮೂಲೆಗೆ ಸೇರಿಸಿಕೊಂಡು ವ್ಯಕ್ತಿಯೊಬ್ಬ ಕೋಲಿನಿಂದ ನಿರಂತರವಾಗಿ ಹೊಡೆಯುತ್ತಿದ್ದಾನೆ.

ಪುನರ್ವಸತಿ ಕೇಂದ್ರಗಳಿಗೆ ಸಾಮಾನ್ಯ ಸೌಲಭ್ಯಗಳ ಜೊತೆಗೆ ಶಿಕ್ಷಣದ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ
ನಾಲ್ಕೈದು ಹಳ್ಳಿಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಅಕ್ಕಪಕ್ಕದಲ್ಲಿಯೇ ನಿರ್ಮಿಸಿ, ಜನರಿಗೆ ಸಾಮಾನ್ಯ ವ್ಯವಸ್ಥೆಗಳನ್ನು ನೀಡುವ ಜೊತೆಗೆ ಶಾಲಾ ಕಾಲೇಜು, ಪಾಲಿಟೆಕ್ನಿಕ್ ಕಾಲೇಜುಗಳನ್ನೂ ನಿರ್ಮಿಸುವ ಮೂಲಕ ಜನರಿಗೆ ಅನುಕೂಲ ಕಲ್ಪಿಸಲಾಗುವುದು...

ದೇವರ ನಾಡಲ್ಲಿ ಗಜರಾಜನಿಗೆ ಪುನರ್ವಸತಿ ಕೇಂದ್ರ: ಆನೆಗಳಿಗೆ ಮಾರ್ನಿಂಗ್ ವಾಕ್ ಮತ್ತು ಉತ್ಕೃಷ್ಟ ಆಹಾರ
ಕಾಯಿಲೆ ಬಿದ್ದ ಮನುಷ್ಯರಿಗೆ ರಿಫ್ರೆಷ್ ಆಗಲು ಪುನರ್ವಸತಿ ಕೇಂದ್ರ, ವಿಶ್ರಾಂತಿ ಧಾಮಗಳೆಂದು ಹಲವು ಸೌಲಭ್ಯಗಳುಂಟು. ಆದರೆ ಅವೆಲ್ಲಾ ಪುನರ್ವಸತಿ ಕೇಂದ್ರಗಳಿಗಿಂತ ಕೇರಳದ ಎಂ.ಆರ್ ಪಾಳಯಂನಲ್ಲಿನ ಪುನರ್ವಸತಿ ಕೇಂದ್ರ ವಿಭಿನ್ನವಾದುದು. ಏಕೆಂದರೆ ಇದು ಆನೆಗಳಿಗೆ ಮೀಸಲು.

ಬಾಲಕರ ಪುನರ್ವಸತಿ ಕೇಂದ್ರಗಳಿಗೆ ಮನೆ ವಾತವಾರಣ ಕಲ್ಪಿಸಲು ಸರ್ಕಾರ ಕ್ರಮ-ಜಯಮಾಲಾ
ಬಾಲಕರ ಪುನರ್ವಸತಿ ಕೇಂದ್ರಗಳನ್ನು ಮನೆ ವಾತವಾರಣದಂತೆ ಸುಧಾರಿಸಲು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ತಿಳಿಸಿದ್ದಾರೆ.

'ಆಪ್ ಸಂಸದ ಭಗವಂತ್ ಮಾನ್ ರನ್ನು ಪುನರ್ವಸತಿ ಕೇಂದ್ರಕ್ಕೆ ಸೇರಿಸಿ'
ರಹಸ್ಯ ಕ್ಯಾಮರಾ ಮೂಲಕ ಸಂಸತ್ ಭವನದಲ್ಲಿ ಭದ್ರತಾ ತಪಾಸಣಾ ಪ್ರಕ್ರಿಯೆ ಹೇಗಿರುತ್ತದೆ ಎಂಬುದರ ಕುರಿತು ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ...

ಖೈದಿಗಳಿಗೆ ಕಿರುಕುಳ ನೀಡುತ್ತಿರುವ ಪುನರ್ವಸತಿ ಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ
ಪುನರ್ವಸತಿ ಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಹೈಕೋರ್ಟ್ ಸೂಚನೆ ನೀಡಿದೆ.

