ದೇಶವಯನಾಡು ಭೂ ಕುಸಿತ: ಪುನರ್ವಸತಿ ಕಾರ್ಯಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ. ಮಂಜೂರು
ವಯನಾಡಿನಲ್ಲಿ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಲ್ಲಿ ಕೇರಳ ಸರ್ಕಾರಕ್ಕೆ ನೆರವಾಗಲು ಯುಪಿ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.