ಪುನಶ್ಚೇತನ

1,500 ವರ್ಷದ ಇತಿಹಾಸಕ್ಕೆ ಹೊಸ ಜೀವ: ಮಧುಕೇಶ್ವರ ದೇವಾಲಯ ಪುನಶ್ಚೇತನ ಕಾರ್ಯ ಪೂರ್ಣ; ಪುರಾತತ್ವ ಇಲಾಖೆ ಕಾರ್ಯಕ್ಕೆ ಮೆಚ್ಚುಗೆ..!
ಸುಮಾರು 1,500 ವರ್ಷಗಳ ಇತಿಹಾಸ ಹೊಂದಿರುವ ಈ ಪುರಾತನ ದೇವಾಲಯವನ್ನು ಇದೀಗ ಪುರಾತತ್ವ ಇಲಾಖೆ ಯಶಸ್ವಿಯಾಗಿ ನವೀಕರಿಸಿದೆ.

ಚೂಡಸಂದ್ರ ಕೆರೆ ಪುನಶ್ಚೇತನ: ಜಲ ಸಂಗ್ರಹ ಹೆಚ್ಚಳ
ಕೆರೆ ಪುನಶ್ಚೇತನ ಸಂಬಂಧ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಕೆರೆ ಭೂಮಿ ಅತಿಕ್ರಮ ಹಾಗೂ ಕಳೆಗಳನ್ನು ತೆರವುಗೊಳಿಸಲಾಗಿದ್ದು, ಒಳಚರಂಡಿ ನೀರು ಕೆರೆಗೆ ಸೇರದಂತೆ ಕ್ರಮ ಕೈಗೊಳ್ಳಲಾಗಿದೆ.

ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯ ಸ್ಪಷ್ಟನೆ
ಸರ್ಕಾರಿ ಸ್ವಾಮ್ಯದ ಸ್ಥಾವರವನ್ನು ಪುನರುಜ್ಜೀವನಗೊಳಿಸುವ ಯಾವುದೇ ಯೋಜನೆ ಇಲ್ಲ ಮತ್ತು ಸ್ಥಾವರವನ್ನು ಮುಚ್ಚಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವಾಲಯವು ಜುಲೈ 30 ರಂದು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ.

ರೋಗಗ್ರಸ್ಥ ಕೈಗಾರಿಕಾ ಘಟಕಗಳ ಪುನಶ್ಚೇತನಕ್ಕೆ ಕ್ರಮ: ಸಚಿವ ಎಂಟಿಬಿ ನಾಗರಾಜ್
ಕೋವಿಡ್ ಸಾಂಕ್ರಮಿಕದಿಂದಾಗಿ ಕಳೆದ ಎರಡು ವರ್ಷಗಳಲ್ಲಿ ಬಹಳಷ್ಟು ಘಟಕಗಳು ತಮ್ಮ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿ ಮುಚ್ಚಲ್ಪಟ್ಟಿರುವ ಅಂಶವು ಸರ್ಕಾರದ ಗಮನಕ್ಕೆ ಬಂದಿದ್ದು, ಅವುಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ಕೈಗಾರಿಕೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ.

ಮೈಸೂರು: ಶಿಥಿಲ ದೇವಾಲಯಗಳು, ಕೆರೆಗಳ ಪುನಶ್ಚೇತನ ಕಾರ್ಯವೇ ಈ ಸ್ವಯಂ ಸೇವಕರ ಧ್ಯೇಯ!
ಮೈಸೂರಿನ ಯುವ ಸ್ವಯಂ ಸೇವಕರ ಗುಂಪೊಂದು ಮುಂದಿನ ಪೀಳಿಗೆಗೆ ಇತಿಹಾಸವನ್ನು ಪರಿಚಯಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದೆ.

ಆರ್ಥಿಕತೆ ರಿಂಗ್ ಮಾಸ್ಟರ್ ಹೇಳಿದಂತೆ ಕೇಳುವ ಸರ್ಕಸ್ ಸಿಂಹವಾಗಿದ್ದರೆ ಚೆನ್ನಾಗಿತ್ತು: ಮಾಜಿ ವಿತ್ತ ಸಚಿವ ಚಿದಂಬರಂ ಹೀಗೆ ಹೇಳಿದ್ದೇಕೆ?
ದೇಶದ ಆರ್ಥಿಕತೆ ಬಗ್ಗೆ ಆರ್ ಬಿಐ ಗೌರ್ನರ್, ಸೆಬಿ ಮುಖ್ಯಸ್ಥ ಹಾಗೂ ಡಿಇಎ ಕಾರ್ಯದರ್ಶಿ ಮಾತನಾಡಿರುವ ಬೆನ್ನಲ್ಲೇ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಪ್ರತಿಕ್ರಿಯೆ ನೀಡಿದ್ದು, ಆರ್ಥಿಕತೆ ರಿಂಗ್ ಮಾಸ್ಟರ್ ಮಾತು ಕೇಳುವ ಸರ್ಕಸ್ ಸಿಂಹವಾಗಿದ್ದರೆ ಚೆನ್ನಾಗಿರುತ್ತಿತ್ತು ಎನಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಏ.20ರ ಬಳಿಕ ಈ ನಾಲ್ಕು ವಲಯಗಳಿಗೆ ವಿನಾಯ್ತಿ: ಗೃಹ ಸಚಿವಾಲಯ ಆದೇಶದಲ್ಲಿ ಹೀಗಿದೆ
ಏಪ್ರಿಲ್ 20ರಿಂದ ಲಾಕ್ ಡೌನ್ ನಿಂದ ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ, ಸಹಕಾರಿ ಕ್ರೆಡಿಟ್ ಸೊಸೈಟಿಗಳಿಗೆ ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ಕನಿಷ್ಠ ಸಿಬ್ಬಂದಿಯೊಂದಿಗೆ ಕೆಲಸ ಮಾಡಲು ವಿನಾಯ್ತಿ ನೀಡುವುದಾಗಿ ಗೃಹ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ.

ಕೇಂದ್ರದಿಂದ ರಫ್ತು, ಗೃಹ ನಿರ್ಮಾಣ ಕ್ಷೇತ್ರಗಳಿಗೆ ಭರ್ಜರಿ ಘೋಷಣೆ: ಯೋಜನೆಗಳ ವಿವರ ಹೀಗಿದೆ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೆ.14 ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ತಮ್ಮ ಸಚಿವಾಲಯ ಕ್ರೆಡಿಟ್ ಔಟ್ ಫ್ಲೋ (ಸಾಲ ಕೊಡುವ ಪ್ರಕ್ರಿಯೆ) ಸುಧಾರಣೆ, ಗ್ರಾಹಕರ ವಿಶ್ವಾಸವನ್ನು ಹೆಚ್ಚಿಸುವುದಕ್ಕೆ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಪುನಶ್ಚೇತನಗೊಳ್ಳಲಿರುವ ರಾಜಧಾನಿ, ಶತಾಬ್ದಿ ಎಕ್ಸ್ ಪ್ರೆಸ್ ರೈಲುಗಳು
ದೇಶದ ಪ್ರಮುಖ ರೈಲುಗಳಾದ ರಾಜಧಾನಿ ಮತ್ತು ಶತಾಬ್ದಿ ಎಕ್ಸ್ ಪ್ರೆಸ್ ಪ್ರಮುಖವಾದವು. ಶ್ರೀಮಂತ...

