ರಾಜ್ಯಡಿಸೆಂಬರ್ ಗಡುವು: ಇನ್ನೂ ಮುಗಿಯದ ಬೆಳ್ಳಂದೂರು ಕೆರೆ ಪುನಶ್ಚೇತನ ಕಾರ್ಯ
ಡಿಸೆಂಬರ್ 2024 ರೊಳಗೆ ಬೆಳ್ಳಂದೂರು ಕೆರೆಯ ಪುನಶ್ಚೇತನ ಪೂರ್ಣಗೊಳ್ಳಬೇಕಿತ್ತು. ಆದರೆ. ಕೆರೆಯ 900 ಎಕರೆ ಪ್ರದೇಶದಲ್ಲಿ ಇನ್ನೂ ಟನ್ಗಟ್ಟಲೆ ಹೂಳು ಬಾಕಿ ಉಳಿದಿದ್ದು, ನಿಗದಿತ ಸಮಯದಲ್ಲಿ ಕೆಲಸ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.