ಪುನಾರಂಭ

ಜೂನ್ 1ಕ್ಕೆ ರಾಜ್ಯಾದ್ಯಂತ ಶಾಲೆ ಪುನಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಪಠ್ಯಪುಸ್ತಕಗಳು, ನೋಟ್‌ಬುಕ್‌ಗಳು ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಗಿದೆ. ಉಳಿದ ಸಾಮಗ್ರಿಗಳು ತಿಂಗಳೊಳಗೆ ಶಿಕ್ಷಣ ಸಂಸ್ಥೆಗಳಿಗೆ ತಲುಪಲಿವೆ ಎಂದು ಸಚಿವರು ತಿಳಿಸಿದರು.

ಭದ್ರಾವತಿ ಜನರ ಹೋರಾಟಕ್ಕೆ ಸಿಕ್ಕ ಜಯ: VISL ಕಾರ್ಖಾನೆ ಆರಂಭಕ್ಕೆ ಕೇಂದ್ರ ಒಪ್ಪಿಗೆ; ಚುನಾವಣೆ ಹೊಸ್ತಿಲಲ್ಲಿ ಟ್ರಿಕ್!
1918ರಲ್ಲಿ ಮೊದಲ ಮಹಾಯುದ್ಧದ ಅಂತ್ಯದ ವೇಳೆಗೆ ಶಿವಮೊಗ್ಗದ ಭದ್ರಾವತಿಯಲ್ಲಿ ಮೈಸೂರು ರಾಜಮನೆತನದಿಂದ ಆರಂಭಗೊಂಡ ಐತಿಹಾಸಿಕ ಉಕ್ಕಿನ ತಯಾರಿಕಾ ಕಾರ್ಖಾನೆಯು ಕೆಲವೇ ದಿನಗಳಲ್ಲಿ ಪುನರಾರಂಭವಾಗಲಿದೆ.

ಕನಿಷ್ಟ 22 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಎಲ್ಲಾ ವಿದ್ಯಾರ್ಥಿಗಳಿಗೂ ಶಾಲೆ ತೆರೆದಿವೆ, ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ
ಕೋವಿಡ್-19 ನ ಉಪಟಳದ ನಂತರ ದೇಶಾದ್ಯಂತ ಕನಿಷ್ಟ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಎಲ್ಲಾ ವಿದ್ಯಾರ್ಥಿಗಳಿಗೂ ಶಾಲೆಗಳನ್ನು ತೆರೆದಿದ್ದು ಭಾರತದಾದ್ಯಂತ ಶೇ.92 ರಷ್ಟು ಶಿಕ್ಷಕರಿಗೆ ಲಸಿಕೆ ನೀಡಲಾಗಿದೆ.

ಹೊಸ ಪಡಿತರ ಕಾರ್ಡ್ ಕೊಡಲು ಸರ್ಕಾರ ಪುನಾರಂಭ: ಆದ್ಯತೆ ಮೇರೆಗೆ ವಿತರಿಸಲು ನಿರ್ಧಾರ
ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ.

ಅಭಿಷೇಕ್ ನಟನೆಯ 'ಬ್ಯಾಡ್ ಮ್ಯಾನರ್ಸ್' ಶೂಟಿಂಗ್ ಅಕ್ಟೋಬರ್ 5 ರಿಂದ ಪುನಾರಂಭ!
ಸೂರಿ ನಿರ್ದೇಶನದ ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಸಿನಿಮಾ ಶೂಟಿಂಗ್ ಅಕ್ಟೋಬರ್ 5 ರಿಂದ ಪುನಾರಂಭವಾಗಲಿದೆ.

'ಪದವಿ ಪೂರ್ವ' ಸಿನಿಮಾದ ನಾಲ್ಕನೇ ಹಂತದ ಶೂಟಿಂಗ್ ಶೆಡ್ಯೂಲ್ ಪುನಾರಂಭ
ಆಗಸ್ಟ್ 2 ರಿಂದ ಪದವಿ ಪೂರ್ವ ಸಿನಿಮಾದ 4ನೇ ಶೆಡ್ಯೂಲ್ ಶೂಟಿಂಗ್ ಆರಂಭವಾಗಲಿದೆ. ಹರಿಪ್ರಸಾದ್ ಜಯಣ್ಣ ನಿರ್ದೇಶನದ ಸಿನಮಾದ ಟಾಕಿ ಪೋರ್ಸನ್ ಗಳು ಮುಂದಿನ ದಿನಗಳಲ್ಲಿ ಪೂರ್ಣಗೊಳ್ಳಲಿವೆ.

ರಾಜ್ಯದಲ್ಲಿ 'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮ ಪುನಾರಂಭ: ಕೋಟ ಶ್ರೀನಿವಾಸ ಪೂಜಾರಿ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತೆ ಪುನಾರಂಭಗೊಳ್ಳಲಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕೋವಿಡ್ ಟಿಪಿಆರ್ ಶೇ.5 ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಪ್ರಾಥಮಿಕ ಶಾಲೆ ತೆರೆಯಬಹುದು: ಐಸಿಎಂಆರ್ ಮುಖ್ಯಸ್ಥ
ಸರ್ಕಾರದ ಹಿರಿಯ ಅಧಿಕಾರಿಗಳು ಮೊದಲು ಪ್ರಾಥಮಿಕ ಶಾಲೆಗಳನ್ನು ಕೋವಿಡ್ ಟಿಪಿಆರ್ ಶೇ.5ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ತೆರೆಯುವುದಕ್ಕೆ ಸಲಹೆ ನೀಡಿದ್ದಾರೆ.

ಕನ್ನಡ ಬಿಗ್ ಬಾಸ್ ಸೀಸನ್ 8 ಮತ್ತೆ ಆರಂಭ: ಶೀಘ್ರವೇ ಅಧಿಕೃತ ಘೋಷಣೆ
ಕೊರೋನಾ ವೈರಸ್ ಎರಡನೇ ಅಲೆಯಿಂದಾಗಿ ಅರ್ಧಕ್ಕೇ ನಿಂತಿದ್ದ ಬಿಗ್ ಬಾಸ್ ಸೀಸನ್ 8 ರಿಯಾಲಿಟಿ ಶೋ ಮತ್ತೆ ಆರಂಭಿಸುವುದಕ್ಕೆ ವಾಹಿನಿ ಮುಂದಾಗಿದೆ ಎಂಬ ಮಾಹಿತಿ ಎಲ್ಲೆಡೆ ಹರಿದಾಡುತ್ತಿದೆ.

