ಸಿನಿಮಾ ಸುದ್ದಿಪತ್ರ ಮೂಲಕ ಭಾವನೆ ಹಂಚಿಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ 20 ದಿನ ಕಳೆದರೂ ಈವೆರೆಗೂ ಮೌನವಾಗಿಯೇ ಇದ್ದ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇದೀಗ ಪತ್ರದ ಮೂಲಕ ತಮ್ಮ ಭಾವನೆಯನ್ನು ನಾಡಿನ ಜನರೊಂದಿಗೆ ಹಂಚಿಕೊಂಡಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಪತ್ರವನ್ನು ಹಂಚಿಕೊಂಡಿದ್ದಾರೆ