ರಾಜ್ಯಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ನೀಡಿದ ಹೈಕೋರ್ಟ್
ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.