ರಾಜ್ಯಸಾವಿನಲ್ಲಿಯೂ ಬೇರೆಯವರ ಬಾಳಿಗೆ ಬೆಳಕಾದ 'ಅಪ್ಪು': ಪುನೀತ್ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ
ಸಾವಿನಲ್ಲೂ ಸಾರ್ಥಕತೆಯನ್ನು ನಟ ಪುನೀತ್ ರಾಜ್ ಕುಮಾರ್ ಮೆರೆದಿದ್ದಾರೆ. ಅವರಿಂದಾಗಿ ನಾಲ್ವರು ಜಗತ್ತನ್ನು ಇಂದು ನೋಡುವಂತಾಗಿದೆ. ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳಿಂದ ನಾಲ್ವರು ಅಂಧಹೀನರಿಗೆ ಅತ್ಯಾಧುನಿಕ ಹೊಸ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ದೃಷ್ಟಿ ನೀಡಲಾಗಿದೆ.