ರಾಜ್ಯಪುನೀತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿ
ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಇಂದು ಸಂಜೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ಮುಂದೆ ನಡೆಯಬೇಕಾದ ಕಾರ್ಯಗಳ ಕುರಿತು ಚರ್ಚೆ ನಡೆಸಿದರು.