ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ

'ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ': ಎಲ್ಲಾ ತಾಲೂಕುಗಳಿಗೂ ವಿಸ್ತರಣೆಗೆ ಸರ್ಕಾರ ಮುಂದು
ಪುನೀತ್ ರಾಜ್ಕುಮಾರ್ ಹೃದಯಜ್ಯೋತಿ ಯೋಜನೆಯಡಿ ಹೃದಯಾಘಾತದ ಸಂದರ್ಭದಲ್ಲಿ 25,000 ರೂ. ಮೌಲ್ಯದ ಜೀವರಕ್ಷಕ ಇಂಜೆಕ್ಷನ್ ಉಚಿತವಾಗಿ ನೀಡಲಾಗುತ್ತಿದೆ.

ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಗೆ ಕರ್ನಾಟಕ ಚಾಲನೆ: ಇದರಿಂದ ಆಗುವ ಉಪಯೋಗಗಳೇನು ಅಂದರೆ...
ಹೃದಯಸ್ತಂಭನ ಪ್ರಕರಣಗಳು, ಪ್ರಮುಖವಾಗಿ ಯುವಕರಲ್ಲಿ ಹೆಚ್ಚುತ್ತಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

