ರಾಜ್ಯಬೆಂಗಳೂರಿನ ಮಲ್ಲೇಶ್ವರ ಸರ್ಕಾರಿ ಶಾಲೆಯಲ್ಲಿ ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಆರಂಭ: ಸಿಎಂ ಉದ್ಘಾಟನೆ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬದುಕಿದ್ದಾಗ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿ ಜನತೆಗೆ ಹತ್ತಿರವಾದರು, ಇದೀಗ ಅವರ ನಿಧನ ಬಳಿಕವೂ ಅವರ ಹೆಸರಿನಲ್ಲಿ ಅನೇಕ ಸಮಾಜಪರ, ಜನಪರ ಕೆಲಸಗಳು ನಡೆಯುತ್ತಿವೆ.