ದೇಶಕೇರಳ: ಪಾಲಕ್ಕಾಡ್ ಪುರಸಭೆ ಕಟ್ಟಡದ ಮೇಲೆ 'ಜೈ ಶ್ರೀ ರಾಮ್' ಬ್ಯಾನರ್, ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು
ಇತ್ತೀಚಿಗೆ ನಡೆದ ಪಲಕ್ಕಾಡ್ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಪುರಸಭೆ ಕಚೇರಿ ಮೇಲೆ ಜೈ ಶ್ರೀ ರಾಮ್' ಮತ್ತು 'ವಂದೇ ಮಾತರಂ' ಎಂಬ ಘೋಷಣೆ ಇರುವ ಎರಡು ಬ್ಯಾನರ್ ಗಳನ್ನು ಹಾಕಿದ್ದ ಆರೋಪದ ಮೇರೆಗೆ ಕೆಲ ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.