ಅಮೆರಿಕಾದ ಹಾರ್ಟ್ವಿಕ್ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಯೋಜನೆಯ ಸಹ ನಿರ್ದೇಶಕಿ ಡಾ. ನಮಿತಾ ಎಸ್ ಸುಗಂಧಿ ನೇತೃತ್ವದ ತಂಡ ಈ ಉತ್ಖನನ ಕಾರ್ಯ ನಡೆಸುತ್ತಿದೆ.