ವಿಶೇಷಮಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ 'ಯಕ್ಷಗಾನ' ತರಬೇತಿ ನೀಡುತ್ತಿರುವ ಸಹೋದರರು!
ಯಕ್ಷಗಾನ, ಕರಾವಳಿಯ ಪುರಾತನ ಕಲೆಯ ಪ್ರಕಾರಗಳಲ್ಲಿ ಒಂದಾಗಿದ್ದು, ವಿಶ್ವದಾದ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಮಂಗಳೂರಿನ ಸಹೋದರರಿಬ್ಬರು ತಮ್ಮದೇ ಆದ ರೀತಿಯಲ್ಲಿ ಈ ಕಲೆಯನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ.