ದೇಶಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ವಸ್ತು, ನಾಣ್ಯ ಹಸ್ತಾಂತರಿಸಿದ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾರತೀಯ ಕಸ್ಟಮ್ಸ್ ವಶಪಡಿಸಿಕೊಂಡಿದ್ದ ಪುರಾತನ ಮತ್ತು ಮಧ್ಯಕಾಲೀನ ಅವಧಿಯ ಪ್ರಾಚೀನ ವಸ್ತುಗಳು/ನಾಣ್ಯಗಳನ್ನು ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ(ಸ್ವತಂತ್ರ ನಿರ್ವಹಣೆ) ಪ್ರಹ್ಲಾದ ಪಟೇಲ್ ಅವರಿಗೆ ನಾರ್ತ್ ಬ್ಲಾಕ್ ನಲ್ಲಿ ನಡೆದ ಸಮಾರಂಭದಲ್ಲಿಂದು ಹಸ್ತಾಂತರಿಸಿದರು.