ದೇಶ15ನೇ ಶತಮಾನದ ರಾಮ, ಸೀತೆ, ಲಕ್ಷ್ಮಣರ ವಿಗ್ರಹಗಳನ್ನು ಭಾರತಕ್ಕೆ ಹಿಂದಿರುಗಿಸಿದ ಬ್ರಿಟನ್
ತಮಿಳುನಾಡಿನ ಇತಿಹಾಸ ಪ್ರಸಿದ್ಧ ದೇವಸ್ಥಾನದಿಂದ ಕಳವು ಮಾಡಲಾಗಿದ್ದ 15ನೇ ಶತಮಾನದ ವಿಜಯನಗರ ಸಾಮಾಜ್ರ್ಯಕ್ಕೆ ಸೇರಿದ್ದು ಎನ್ನಲಾದ ರಾಮ, ಸೀತಾ ಸಮೇತ ಲಕ್ಷ್ಮಣ ವಿಗ್ರಹಗಳನ್ನು ಬ್ರಿಟಿಷ್ ಪೊಲೀಸರು ಭಾರತಕ್ಕೆ ಮರಳಿಸಿದ್ದಾರೆ.