ಪುರಿ ಜಗನ್ನಾಥ ದೇವಾಲಯ

48 ವರ್ಷಗಳ ಬಳಿಕ ಪುರಿ ಜಗನ್ನಾಥ ದೇಗುಲದಲ್ಲಿ 'ಭಂಡಾರ ಎಣಿಕೆ': RBI ಉಪಸ್ಥಿತಿ, ಯಾವಾಗ ಗೊತ್ತಾ?
ಪುರಿಯ ಶ್ರೀ ಜಗನ್ನಾಥ ದೇವಾಲಯದ ಬಹುನಿರೀಕ್ಷಿತ 'ರತ್ನ ಭಂಡಾರ'ದ ಆಭರಣಗಳ ಎಣಿಕೆ ಮತ್ತು ಪಟ್ಟಿ ಮಾಡುವ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಪುರಿ ಜಗನ್ನಾಥ ದೇಗುಲದಲ್ಲಿ ಪವಾಡ?: ದೇವರೆದುರು ತಂದೆಯ ಮೊರೆ; ಕೋಮಾದಲ್ಲಿದ್ದ ಬಾಲಕ ಕಣ್ಣು ಬಿಟ್ಟು ಅಚ್ಚರಿ! Video
ರಾಜಸ್ಥಾನ ಮೂಲದ ವ್ಯಕ್ತಿ ಪ್ರಕಾಶ್ ಭೋಯ್ ಎಂಬುವವರು ಕೋಮಾದಲ್ಲಿ ಚಲನರಹಿತವಾಗಿ ಮಲಗಿದ್ದ ತನ್ನ ಮಗ ನಿಖಿಲ್ ನನ್ನು ಹೊತ್ತುಕೊಂಡು ಪುರಿಯ ಜಗನ್ನಾಥ ದೇವಾಲಯಕ್ಕೆ ಬಂದಿದ್ದಾರೆ.

Puri Jagannath temple: ಹೊಸ ವರ್ಷದಿಂದ ನೂತನ ದರ್ಶನ ವ್ಯವಸ್ಥೆ!
ಪುರಿ ಜಗನ್ನಾಥನ ದರ್ಶನಕ್ಕಾಗಿ ದೇವಾಲಯಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಇನ್ನು ಮುಂದೆ ಉತ್ತಮ ಸೌಲಭ್ಯದಿಂದ ಕೂಡಿದ ಹೊಸ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಒಡಿಶಾ ಸರ್ಕಾರ ಭಾನುವಾರ ತಿಳಿಸಿದೆ.

ಪುರಿ ಜಗನ್ನಾಥ ದೇಗುಲದ Ratna Bhandar 2ನೇ ಬಾರಿಗೆ ಓಪನ್
ವಾರದ ಹಿಂದಷ್ಟೇ ತೆರೆದಿದ್ದ ಪುರಿ ಜಗನ್ನಾಥ ದೇಗುಲದ Ratna Bhandarವನ್ನು ಪುನಃ ಗುರುವಾರ ತೆರೆಯಲಾಗಿದೆ.

ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯದ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಬಿಜೆಪಿ ಸರ್ಕಾರ!
ಒಡಿಶಾದ ಬಿಜೆಪಿ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪುರಿ ಜಗನ್ನಾಥ ದೇವಾಲಯಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಪುರಿ ಜಗನ್ನಾಥ ದೇವಾಲಯಕ್ಕೆ ಅನಧಿಕೃತ ಪ್ರವೇಶ: 9 ಮಂದಿ ಬಾಂಗ್ಲಾ ಪ್ರಜೆಗಳು ವಶಕ್ಕೆ, ತೀವ್ರ ವಿಚಾರಣೆ
ಅತ್ಯುನ್ನತ ಭದ್ರತೆಯ ಹೊರತಾಗಿಯೂ ಖ್ಯಾತ ಪುರಿ ಜಗನ್ನಾಥ ದೇವಸ್ಥಾನಕ್ಕೆ ಅನಧಿಕೃತವಾಗಿ ಪ್ರವೇಶಿಸಿದ ಆರೋಪದ ಮೇಲೆ 9 ಮಂದಿ ಬಾಂಗ್ಲಾ ಪ್ರಜೆಗಳನ್ನು ಒಡಿಶಾ ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

ಪುರಿ ಜಗನ್ನಾಥ ದೇವಸ್ಥಾನದ ಆವರಣದಲ್ಲಿ ಬಾಲಕಿಗೆ ಕಿರುಕುಳ: ಅರ್ಚಕನ ಬಂಧನ
ಒಡಿಶಾದ ಪುರಿ ಪಟ್ಟಣದ ಶ್ರೀ ಜಗನ್ನಾಥ ದೇವಾಲಯದ ಆವರಣದಲ್ಲಿ 12 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಅರ್ಚಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರಪತಿ ದಂಪತಿಗಳ ಸಮ್ಮುಖದಲ್ಲಿ ಸೇವಕರ 'ದುರ್ವರ್ತನೆ' ಪುರಿ ಜಗನ್ನಾಥ ದೇವಸ್ಥಾನಕ್ಕೆ 'ಸುಪ್ರೀಂ' ತರಾಟೆ
ಪುರಿ ಜಗನ್ನಾಥ ದೇವಾಲಯಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಅವರ ಪತ್ನಿ ಸವಿತಾ ಕೋವಿಂದ್ ಅವರ ಸಮ್ಮುಖದಲ್ಲಿ ಸೇವಕರ ದುರ್ವತನೆ ...

ಪುರಿ ಜಗನ್ನಾಥ ದೇವಾಲಯದ ಬಗ್ಗೆ ಅವಹೇಳನಕಾರಿ ಬರಹ ಪ್ರಕಟ: ಕ್ಷಮೆಯಾಚಿಸಿದ ಏರ್ ಇಂಡಿಯಾ
ಪುರಿ ಜಗನ್ನಾಥ ದೇವಾಲಯದ ಬಗ್ಗೆ ತನ್ನ ನಿಯತಕಾಲಿಕದಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕ್ಷಮೆ ಕೇಳಿದೆ....

