ದೇಶ46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್!
ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಅನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು, ಅದು ಅವುಗಳ ತೂಕ ಮತ್ತು ತಯಾರಿಕೆಯ ವಿವರಗಳನ್ನು ಹೊಂದಿರುತ್ತದೆ. ಅಲ್ಲದೆ ರತ್ನ ಭಂಡಾರ ದೀರ್ಘಕಾಲದಿಂದ ಮುಚ್ಚಿದ್ದರಿಂದ, ದುರಸ್ತಿ ಮಾಡುವ ಉದ್ದೇಶಕ್ಕಾಗಿ ಇಂದು ತೆರೆಯಲಾಗಿದೆ.