ದೇಶಒಡಿಶಾದ ಬಾಲಸೋರ್ನಲ್ಲಿ ಭೀಕರ ಅಪಘಾತ: ಪುರಿಗೆ ಹೊರಟಿದ್ದ ನಾಲ್ವರು ಯಾತ್ರಾರ್ಥಿಗಳು ಸಾವು, 16 ಮಂದಿಗೆ ಗಾಯ
55 ಯಾತ್ರಾರ್ಥಿಗಳು ಪುರಿ ಜಗನ್ನಾಥ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಚಾಲಂತಿ ಬೈಪಾಸ್ನಲ್ಲಿ 20 ಅಡಿ ಎತ್ತರದಿಂದ ಬಸ್ ಬಿದ್ದಿದೆ.