ದೇಶವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಅನುಮತಿ
ಜಗದ್ವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯನ್ನು ನಡೆಸಲು ಸುರ್ಪೀಂ ಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ರಥಯಾತ್ರೆ"ಸೂಕ್ಷ್ಮವಾಗಿ ನಿರ್ವಹಿಸಲು" ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ. ಅಲ್ಲದೆ ದೇವಾಲಯ ರಥಯಾತ್ರೆ ನಿರ್ವಹಣೆ ಜವಾಬ್ದಾರಿಯನ್ನು ಕೇಂದ್ರ ಮತ್ತು ದೇವಾಲಯ ನಿರ್ವಹಣೆ ಮಂಡಳಿಗೆ ವಹಿಸಿದೆ.