ಪುರಿ ಶಂಕರಾಚಾರ್ಯ

ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ Modi, Yogi ಜೈಲಿಗೆ; 2014ರಲ್ಲಿ ಮೋದಿ ಬೆಂಬಲಿಸಿ ತಪ್ಪು ಮಾಡಿದೆ- ಪುರಿ ಶಂಕರಾಚಾರ್ಯ
ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ಎಂದು ಹೇಳಿದ್ದಾರೆ.

ಸರ್ಕಾರದ್ದು ಅಪವಿತ್ರ ಹಣ, ರಾಮ ಮಂದಿರ ನಿರ್ಮಿಸಲು ಯೋಗ್ಯವಲ್ಲ; ಪುರಿ ಶಂಕರಾಚಾರ್ಯ
ಕೇಂದ್ರ ಸರ್ಕಾರದ ವಿರುದ್ದ ಪುರಿ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸಂವೇದನಾಶೀಲ ಪ್ರತಿಕ್ರಿಯೆ ನೀಡಿದ್ದಾರೆ.

