ದೇಶಪಶ್ಚಿಮ ಬಂಗಾಳದ ಪುರುಲಿಯಾ ತಲುಪಲು ಜಾರ್ಖಂಡ್ ನಿಂದ ರಸ್ತೆ ಮಾರ್ಗವಾಗಿ ಯೋಗಿ ಆದಿತ್ಯನಾಥ್ ಪ್ರಯಾಣ
ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ಆಯೋಜಿಸಿರುವ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜಾರ್ಖಂಡ್ ನ ಬೊಕಾರೊ ಮೂಲಕ ರಸ್ತೆ ಮಾರ್ಗದಲ್ಲಿ ಪ್ರಯಾಣಿಸಿಬೇಕಾಗಿದೆ.