ಕ್ರಿಕೆಟ್ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ಐಸಿಸಿ ಪುರುಷರ ಟಿ 20 ವಿಶ್ವಕಪ್ ಆಯೋಜನೆ
ಆಸ್ಟ್ರೇಲಿಯಾದಲ್ಲಿ ಮುಂದಿನ ವರ್ಷ ಐಸಿಸಿ ಪುರುಷರ ಟಿ-20 ವಿಶ್ವಕಪ್ ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ)ಯಿಂದ ತಿಳಿದು ಬಂದಿದೆ. ಟೂರ್ನಿಯಲ್ಲಿ 16 ತಂಡಗಳು ಭಾಗವಹಿಸಲಿದ್ದು, ದೇಶದ ವಿವಿಧ ಅಂಗಳದಲ್ಲಿ 45 ಪಂದ್ಯಗಳು ನಡೆಯಲಿವೆ.