ಪುರುಷರ ಡಬಲ್ಸ್

ಟೆನಿಸ್ ಆಟಗಾರ ರೋಹನ್ ಬೋಪಣ್ಣಗೆ ಸಿಎಂ ಸಿದ್ದರಾಮಯ್ಯ ಸನ್ಮಾನ: 50 ಲಕ್ಷ ರೂ. ಬಹುಮಾನ ಘೋಷಣೆ
ರಾಜ್ಯ

ಟೆನಿಸ್ ಆಟಗಾರ ರೋಹನ್ ಬೋಪಣ್ಣಗೆ ಸಿಎಂ ಸಿದ್ದರಾಮಯ್ಯ ಸನ್ಮಾನ: 50 ಲಕ್ಷ ರೂ. ಬಹುಮಾನ ಘೋಷಣೆ

ಇತ್ತೀಚೆಗೆ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿ ಸನ್ಮಾನಿಸಿ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 

ಆಸ್ಟ್ರೇಲಿಯಾ ಓಪನ್ ನಲ್ಲಿ ಭರ್ಜರಿ ಗೆಲುವು: ಐತಿಹಾಸಿಕ ದಾಖಲೆ ಬರೆದ ಭಾರತದ ರೋಹನ್ ಬೋಪಣ್ಣ
ಕ್ರೀಡೆ

ಆಸ್ಟ್ರೇಲಿಯಾ ಓಪನ್ ನಲ್ಲಿ ಭರ್ಜರಿ ಗೆಲುವು: ಐತಿಹಾಸಿಕ ದಾಖಲೆ ಬರೆದ ಭಾರತದ ರೋಹನ್ ಬೋಪಣ್ಣ

ಭಾರತದ ಹಿರಿಯ ಟೆನಿಸ್ ಆಟಗಾರ ಕನ್ನಡಿಗ ರೋಹನ್​ ಬೋಪಣ್ಣ(Rohan Bopanna) ಆಸ್ಟ್ರೇಲಿಯಾ ಓಪನ್​ ಟೆನಿಸ್​ ಟೂರ್ನಿಯಲ್ಲಿ(Australian Open 2024) ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಚರಿತ್ರೆ ನಿರ್ಮಿಸಿದ ರೋಹನ್ ಬೋಪಣ್ಣ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ಕೊಡಗಿನ ಕುವರ!
ಕ್ರೀಡೆ

ಚರಿತ್ರೆ ನಿರ್ಮಿಸಿದ ರೋಹನ್ ಬೋಪಣ್ಣ: ವಿಶ್ವದ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟ ಕೊಡಗಿನ ಕುವರ!

ಭಾರತದ ರೋಹನ್ ಬೋಪಣ್ಣ ಅವರು ತಮ್ಮ ಜೊತೆಗಾರ ಮ್ಯಾಥ್ಯೂ ಎಬ್ಡೆನ್ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್‍ನ ಸೆಮಿಫೈನಲ್ ತಲುಪಿದ ನಂತರ ಪುರುಷರ ಡಬಲ್ಸ್‍ನಲ್ಲಿ ವಿಶ್ವ ನಂ.1 ಶ್ರೇಯಾಂಕವನ್ನು ಸಾಧಿಸಿದ ಅತ್ಯಂತ ಹಿರಿಯ ಟೆನಿಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ವಿಂಬಲ್ಡನ್: ಪುರುಷರ ಡಬಲ್ಸ್ ನಲ್ಲಿ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್, ಮ್ಯಾಕ್ಸ್ ಪರ್ಸೆಲ್ ಜೋಡಿ
ಕ್ರೀಡೆ

ವಿಂಬಲ್ಡನ್: ಪುರುಷರ ಡಬಲ್ಸ್ ನಲ್ಲಿ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್, ಮ್ಯಾಕ್ಸ್ ಪರ್ಸೆಲ್ ಜೋಡಿ

ಶನಿವಾರ ನಡೆದ ವಿಂಬಲ್ಡನ್ ಫೈನಲ್‌ನಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಮತ್ತು ಮ್ಯಾಕ್ಸ್ ಪರ್ಸೆಲ್ ಅವರು ಐದು ಸೆಟ್‌ಗಳ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ನಿಕೋಲಾ ಮೆಕ್ಟಿಕ್ ಮತ್ತು ಮೇಟ್ ಪಾವಿಕ್ ಅವರನ್ನು ಸೋಲಿಸಿ ಚೊಚ್ಚಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಪಡೆದರು.

ಬೋಪಣ್ಣ ಜೋಡಿ ಚಾಂಪಿಯನ್
ಕ್ರೀಡೆ

ಬೋಪಣ್ಣ ಜೋಡಿ ಚಾಂಪಿಯನ್

ಭಾರತದ ಹಿರಿಯ ಟೆನಿಸಿಗ ರೋಹನ್ ಬೋಪಣ್ಣ ಹಾಗೂ ಅವರ ಜೊತೆಗಾರ,ರೊಮೇನಿಯಾದ ಫ್ಲೊರಿನ್ ಮರ್ಜಿಯಾ, ಸ್ಟುಟ್ ಗರ್ಟ್ ಓಪನ್ ಟೆನಿಸ್ ಚಾಂಪಿಯನ್ ಶಿಪ್ ನ ಪುರುಷರ ಡಬಲ್ಸ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ...

3ನೇ ಸುತ್ತಿಗೆ ರೋಹಣ್ಣ ಜೋಡಿ
ಕ್ರೀಡೆ

3ನೇ ಸುತ್ತಿಗೆ ರೋಹಣ್ಣ ಜೋಡಿ

ಭಾರತದ ಹಿರಿಯ ಟೆನಿಸ್ ಆಟಗಾರ ರೋಹನ್ ಬೋಪಣ್ಣ ಹಾಗೂ ರೊಮೇನಿಯಾದ ಫ್ಲೊರಿನ್ ಮರ್ಜಿಯಾ ಜೋಡಿ, ಫ್ರೆಂಚ್ ಓಪನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದ 3ನೇ ಸುತ್ತು ಪ್ರವೇಶಿಸಿದ್ದಾರೆ...