ಭಾರತದ ಭರವಸೆಯ ಶಟ್ಲರ್ ಪರುಪಳ್ಳಿ ಕಶ್ಯಪ್ ಇಂಡೊನೇಷ್ಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಅಚ್ಚರಿಯ ಫಲಿತಾಂಶ ನೀಡಿ ಸೆಮಿಫೈನಲ್ಗೆ ಹೆಜ್ಜೆ ಹಾಕಿದ್ದಾರೆ...