ಜೀವನಶೈಲಿಭಾರತದಲ್ಲಿ ಪುರುಷರಿಗಿಂತ ಹೆಚ್ಚಿನ ಮಹಿಳೆಯರಿಗೆ ಹೊಟ್ಟೆಯ ಬೊಜ್ಜಿನ ಸಮಸ್ಯೆ: ಅಧ್ಯಯನ ವರದಿ
Diabetes and Metabolic Syndrome ಕ್ಲಿನಿಕಲ್ ರಿಸರ್ಚ್ ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಭಾರತದಲ್ಲಿ ಪುರುಷರಿಗಿಂತ ಹೆಚ್ಚಿನ ಮಹಿಳೆಯರು ಸ್ಥೂಲಕಾಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತೋರಿಸಿದೆ.