ದೇಶನವದೆಹಲಿ: ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದವರಿಗೆ ಕಾಲಿನಿಂದ ಒದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಅಮಾನತು
ಉತ್ತರ ದೆಹಲಿಯ ಇಂದರ್ಲೋಕ್ ಪ್ರದೇಶದ ಜನನಿಬಿಡಿ ರಸ್ತೆಯೊಂದರಲ್ಲಿ ಶುಕ್ರವಾರ ನಮಾಜ್ ಮಾಡುತ್ತಿದ್ದವರಿಗೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಕಾಲಿನಿಂದ ಒದೆಯುತ್ತಿರುವ ವಿಡಿಯೋ ವೈರಲ್ ಆಗಿ ವ್ಯಾಪಕ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಯಿತು.