ಪುರುಷರು

ಉಡುಪಿ: ಶಿರೂರು ಶ್ರೀಕೃಷ್ಣ ಮಠದಲ್ಲಿ ಪುರುಷರಿಗೆ ವಸ್ತ್ರ ಸಂಹಿತೆ ಜಾರಿ
ಶಿರೂರು ಪರ್ಯಾಯ ಮಹೋತ್ಸವದ ದಿನದಂದೇ ಅಂದರೆ ಜನವರಿ 18 ರಿಂದಲೇ ಈ ಹೊಸ ಡ್ರೆಸ್ ಕೋಡ್ ಜಾರಿಗೆ ಬಂದಿದೆ. ಅದರಂತೆ ಪುರುಷರು ಅಥವಾ ಸ್ತ್ರೀಯರು ಬರ್ಮುಡಾ ಅಥವಾ ಸ್ಕರ್ಟ್ ಧರಿಸಿಕೊಂಡು ಬರುವಂತಿಲ್ಲ ಎಂಬ ಹೊಸ ನಿಯಮ ತರಲಾಗಿದೆ.

'ಪುರುಷರು ಗರ್ಭಧರಿಸಲು ಸಾಧ್ಯವೇ'; ಅಮೆರಿಕ ಸೆನೆಟರ್ ಪ್ರಶ್ನೆಗೆ ಭಾರತೀಯ ಮೂಲ ವೈದ್ಯೆ ಡಾ. ನಿಶಾ ವರ್ಮ ಉತ್ತರ ಹೀಗಿತ್ತು; Viral Video
ಜಾರ್ಜಿಯಾ ಮತ್ತು ಮ್ಯಾಸಚೂಸೆಟ್ಸ್‌ನಲ್ಲಿ ಸಂತಾನೋತ್ಪತ್ತಿ ಆರೋಗ್ಯ ಸೇವೆಯನ್ನು ಒದಗಿಸುವ ಡಾ. ನಿಶಾ ವರ್ಮಾ ಅವರನ್ನು ಸಮಿತಿಯ ಡೆಮಾಕ್ರಟಿಕ್ ಸದಸ್ಯರು ಮಾತನಾಡಲು ಕರೆದಿದ್ದರು.

ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ; ತಮಾಷೆಗೆ ಹೇಳಿದೆ ಅಷ್ಟೇ; ನಾನು ಸಚಿವನಾದ್ರೆ ಪುರುಷರಿಗೂ ಉಚಿತ ಬಸ್ ಪ್ರಯಾಣ!
ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತೇನೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ, ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇವೆ. ನಾನು ಗ್ಯಾರಂಟಿಗೆ ವಿರೋಧ ಮಾಡಲ್ಲ.

ಶಕ್ತಿ ಯೋಜನೆ ಬಳಿಕ ಪುರುಷರ ಪರಿಸ್ಥಿತಿ ಕೆಟ್ಟದಾಗಿದೆ: ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ
ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಿಂದ ಕಾರ್ಮಿಕರು, ಬಡವರು ಸೇರಿ ಎಲ್ಲ ವರ್ಗದವರಿಗೂ ಅನುಕೂಲ ದೊರೆತಿದೆ.

ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ: KSRTC ಸೂಚನೆ
ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಅವಿವಾಹಿತೆಯರ ಗರ್ಭಪಾತ: ಪುರುಷರಿಗಿಂತ ಮಹಿಳೆಯರಿಂದಲೇ ಹೆಚ್ಚು ಬೆಂಬಲ, ಸಮೀಕ್ಷೆಯಲ್ಲಿ ಬಹಿರಂಗ!
ದೇಶದಲ್ಲಿ ಮೊದಲ ಬಾರಿಗೆ ನಡೆಸಿದ ಈ ಸಮೀಕ್ಷೆಯು, ಹೆಚ್ಚಿನ ಮಹಿಳೆಯರು ಈ ನಿರ್ಧಾರ ತೆಗೆದುಕೊಳ್ಳುವ ವಿಷಯದಲ್ಲಿ ಹೆಣ್ಣುಮಕ್ಕಳನ್ನು ಬೆಂಬಲಿಸಿದರೆ,ತಾವು ಮುಖ್ಯವಾಗಿ ತೀರ್ಮಾನ ತೆಗೆದುಕೊಳ್ಳುವವರು ಎಂದು ಹೇಳಲು ಎರಡೂ ಲಿಂಗಗಳ ಬಹುತೇಕ ಮಂದಿ ಒಪ್ಪುವುದಿಲ್ಲ.

ಭಾರತೀಯ ಮಹಿಳೆಯರು ಪುರುಷರಿಗಿಂತ 10 ಪಟ್ಟು ಹೆಚ್ಚು ಮನೆಕೆಲಸ ಮಾಡುತ್ತಾರೆ, ಅದೂ ಸಂಬಳವಿಲ್ಲದೆ!
ವಿಶ್ವದ ಇತರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತೀಯ ಮಹಿಳೆಯರು ಪುರುಷರಿಗಿಂತ 10 ಪಟ್ಟು ಹೆಚ್ಚು, ವೇತನವಿಲ್ಲದ ಮನೆಕೆಲಸ ಹಾಗೂ ಆರೈಕೆ ಕೆಲಸಗಳನ್ನು ಮಾಡುತ್ತಾರೆಂದು ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಕೆಎಸ್'ಆರ್'ಟಿಸಿ ಬಸ್'ಗಳಲ್ಲಿ ಶೇ.50ರಷ್ಟು ಆಸನ ಪುರುಷರಿಗೆ ಮೀಸಲು!
ಬಸ್ಗಳಲ್ಲಿ ಮಹಿಳೆಯರು, ಹಿರಿಯ ನಾಗರಿಕರಿಗೆ ಆಸನ ಮೀಸಲಿಟ್ಟಿರುವ ಕುರಿತು ಫಲಕ ನೋಡಿಸುತ್ತೇವೆ. ಆದರೆ, ಇನ್ನು ಮುಂದೆ ಶೇ.50ರಷ್ಟು ಆಸನಗಳು ಮೀಸಲು ಎಂಬ ಫಲವನ್ನು ಕೆಎಸ್'ಆರ್'ಟಿಸಿ ಬಸ್ ಗಳಲ್ಲಿ ನೋಡಲಿದ್ದೇವೆ.

ಕಳೆದ ಎರಡು ವರ್ಷಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ: ಸರ್ಕಾರದ ವರದಿ
ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿವೆ. ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ.

