ದೇಶಕರ್ನಾಟಕದಲ್ಲಿ ಗೋಹತ್ಯೆ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವನ್ನು ಸ್ಪಷ್ಟಪಡಿಸಲಿ: ಕೇಂದ್ರ ಸಚಿವ ಪುರುಷೋತ್ತಮ ರೂಪಾಲಾ
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಗೋಹತ್ಯೆ ನಿಷೇಧ ಕಾನೂನನ್ನು ಮರುಪರಿಶೀಲಿಸುತ್ತದೆ ಎಂಬ ಹೇಳಿಕೆಗಳ ನಡುವೆ, ಗೋಹತ್ಯೆಗೆ ಒಪ್ಪಿಗೆ ನೀಡುವ ಮೂಲಕ ಕರ್ನಾಟಕದಲ್ಲಿ ತನ್ನ ಆಡಳಿತವನ್ನು ಪ್ರಾರಂಭಿಸಲು ಬಯಸುವಿರಾ ಎಂದು ಬಿಜೆಪಿ ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.