ಪುಲ್ವಾಮ ಉಗ್ರ ದಾಳಿ

Pulwama was tactical brilliance: ಹೊಗಳಿಕೊಳ್ಳುವ ಭರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಸತ್ಯಾಂಶ ಒಪ್ಪಿಕೊಂಡ Pakistan Army
ಪಾಕಿಸ್ತಾನ ಸೇನೆ ಹಾಲಿ ಸಂಘರ್ಷದಲ್ಲಿ ತಾನು ಮಾಡಿದ ಸುಳ್ಳು ಸಾಧನೆಗಳ ಕುರಿತು ಬೆನ್ನು ತಟ್ಟಿಕೊಳ್ಳುವ ಭರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಸತ್ಯಾಂಶ ಬಾಯಿ ಬಿಟ್ಟಿದೆ.

ಪುಲ್ವಾಮ ದಾಳಿಕೋರ ವಾಜಿ ಉಲ್ ಇಸ್ಲಾಂನ ಸುಳಿವು ಕೊಟ್ಟಿದ್ದು ಅಮೇಜಾನ್!
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ 40ಕ್ಕೂ ಅಧಿಕ ಸಿಆರ್‌ಪಿಎಫ್ ಯೋಧರ ಬಲಿ ಪಡೆದಿದ್ದ ಪುಲ್ವಾಮ ದಾಳಿ ಪ್ರಕರಣದ ಪ್ರಮುಖ ಆರೋಪಿಯನ್ನು ಹುಡುಕು ಕೊಟ್ಟಿದ್ದು ಖ್ಯಾತ ಇ-ಕಾಮರ್ಸ್ ಸಂಸ್ಥೆ ಅಮೇಜಾನ್.

ಪುಲ್ವಾಮ ದಾಳಿ ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿಲ್ಲ, ಮಾಧ್ಯಮಗಳ ಸುದ್ದಿ ಸುಳ್ಳು: ಎನ್ಐಎ
40 ಭಾರತೀಯ ಸೈನಿಕರ ಸಾವಿಗೆ ಕಾರಣವಾಗಿದ್ದ ಪುಲ್ವಾಮ ಉಗ್ರ ದಾಳಿ ಪ್ರಕರಣದ ಆರೋಪಿಗೆ ಜಾಮೀನು ಸಿಕ್ಕಿದೆ ಎಂಬ ಮಾಧ್ಯಮಗಳ ವರದಿ ಸುಳ್ಳು ಎಂದು ರಾಷ್ಟ್ಪೀಯ ತನಿಖಾ ದಳ ಸ್ಪಷ್ಟಪಡಿಸಿದೆ.

ಗುರಿ ತಪ್ಪಿಲ್ಲ, ನಿಖರವಾಗಿ ಉಗ್ರರ ಕ್ಯಾಂಪ್ ಉಡಾಯಿಸಿದ್ದೇವೆ: ಏರ್ ಸ್ಟ್ರೈಕ್ ಪೈಲಟ್ ಗಳು
ಪಾಕಿಸ್ತಾನದ ಬಾಲಾಕೋಟ್ ನಲ್ಲಿದ್ದ ಎಲ್ಲ ಉಗ್ರ ಕ್ಯಾಂಪ್ ಗಳನ್ನು ಯಶಸ್ವಿಯಾಗಿ ಉಡಾಸಿದ್ದೇವೆ ಎಂದು ವಾಯುದಾಳಿ ನಡೆಸಿದ್ದ ಭಾರತೀಯ ಸೇನೆಯ ಪೈಲಟ್ ಗಳು ಹೇಳಿದ್ದಾರೆ.

ಸಿಎಂ ಕುಮಾರಸ್ವಾಮಿ ದೇಶದ್ರೋಹಿ: ಬಿ ಎಸ್ ಯಡಿಯೂರಪ್ಪ
ಹತ್ತು ತಿಂಗಳ ಹಿಂದೆಯೇ ಪುಲ್ವಾಮ ದಾಳಿಯ ಬಗ್ಗೆ ಮಾಹಿತಿ ಇತ್ತು ಎಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೂಕ್ತ ಕಾಲದಲ್ಲಿ....

ಜಮ್ಮು ಮತ್ತು ಕಾಶ್ಮೀರ: ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ ನಿಯಮ ಜಾರಿ
ಪುಲ್ವಾಮ ಉಗ್ರ ದಾಳಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿ ಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ.

ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ: ಕೇಂದ್ರದ ವಿರುದ್ಧ ಮತ್ತೆ ಅಬ್ಬರಿಸಿದ ಮೆಹಬೂಬಾ ಮುಫ್ತಿ
ಯಾವುದೇ ಕಾರಣಕ್ಕೂ ಜಮ್ಮು ಮತ್ತು ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ ಎಂದು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಕಾಶ್ಮೀರ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ; 'ಸರ್ಕಾರದ ಬುದ್ದಿ ಹೀನ ನಡೆ' ಎಂದ ವಿಪಕ್ಷಗಳು
ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಸೇನೆ ಮತ್ತು ಸರ್ಕಾರದ ಈ ನಡೆಯನ್ನು ಬುದ್ದಿ ಹೀನ ನಡೆ ಎಂದು ವಿಪಕ್ಷಗಳು ಟೀಕಿಸಿವೆ.

ಪಾಕಿಸ್ತಾನ 'ಭಯೋತ್ಪಾದಕ ವಾದಿ'; ವಿಶ್ವಸಂಸ್ಥೆಯ 'ಉಗ್ರ ಹಣಕಾಸು ನಿಗ್ರಹ' ನಿರ್ಣಯಕ್ಕೆ ಭಾರತ ಸ್ವಾಗತ!
ಪಾಕಿಸ್ತಾನ ಭಯೋತ್ಪಾದಕರ ಪರವಾದಿಯಾಗಿದ್ದು, ಮುಂದೆಯೂ ಕೂಡ ಉಗ್ರರಿಗೆ ಆ ದೇಶದ ಸರ್ಕಾರದ ಆರ್ಥಿಕ ಮತ್ತು ಬಾಹ್ಯ ನೆರವು ಮುಂದುವರೆಯುತ್ತಿರುತ್ತದೆ ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.

