ಪುಲ್ವಾಮ ದಾಳಿ

2019ರ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಪುಲ್ವಾಮಾ ದಾಳಿ: ಶಾಸಕ ಎಸ್.ಆರ್. ಶ್ರೀನಿವಾಸ್
2019 ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ನಡೆಸಿತ್ತು ಎಂದು ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ಆರೋಪಿಸಿದ್ದಾರೆ.

ಪುಲ್ವಾಮ ದಾಳಿಗೆ ಒಂದು ವರ್ಷ: ಕೆ.ಎಂ.ದೊಡ್ಡಿ ಬಳಿಯ ಗುಡಿಗೆರೆ ಯೋಧ ಎಚ್.ಗುರುಗೆ ಶ್ರದ್ದಾಂಜಲಿ
ಭಾರತೀಯ ಸೇನೆಯ ಮೇಲೆ ಪಾಕ್ ಪ್ರಚೋದಿತ ಉಗ್ರರು ನಡೆಸಿದ ಪುಲ್ವಾಮ ದಾಳಿ ಘಟನೆಯ ಸ್ಮರಣಾರ್ಥ ಉಗ್ರರ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮದ್ದೂರು ತಾಲ್ಲೂಕಿನ (ಕೆ.ಎಂ.ದೊಡ್ಡಿ) ಗುಡಿಗೆರೆ ಕಾಲೋನಿಯ ಎಚ್.ಗುರು ಕುಟುಂಬ ಇಂದು ಗುರು ಅವರ ಸಮಾಧಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿತು.

ಪುಲ್ವಾಮ ದಾಳಿಯಿಂದ ಹೆಚ್ಚು ಲಾಭ ಮಾಡಿಕೊಂಡಿದ್ದು ಯಾರು?: ಬಿಜೆಪಿಗೆ ರಾಹುಲ್ ಗಾಂಧಿ ಪ್ರಶ್ನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ದಾಳಿಯಲ್ಲಿ ಉಗ್ರರು ನಡೆಸಿದ್ದ ಭೀಕರ ದಾಳಿಯಲ್ಲಿ 40 ಮಂದಿ ವೀರ ಯೋಧರು ಹುತಾತ್ಮರಾಗಿದ್ದರು. ಈ ದುರ್ಘಟನೆ ನಡೆದು ಇಂದಿಗೆ 1 ವರ್ಷ ಕಳೆದಿದ್ದು ದಾಳಿ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಬಿಜೆಪಿಗೆ 3 ಪ್ರಶ್ನೆಗಳನ್ನು ಕೇಳಿದ್ದಾರೆ.

ಪುಲ್ವಾಮ ದಾಳಿಯ ವೀರ ಯೋಧರ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ: ಗೃಹ ಸಚಿವ ರಾಜನಾಥ್ ಸಿಂಗ್
ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ತ್ಯಾಗ, ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

40 ಯೋಧರ ಬಲಿ ಪಡೆದಿದ್ದ ಪುಲ್ವಾಮ ದಾಳಿಗೆ ವರ್ಷ: ಹುತಾತ್ಮ ವೀರ ಯೋಧರಿಗೆ ದೇಶ ನಮನ
40 ಮಂದಿ ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರರ ದಾಳಿಗೆ ಶುಕ್ರವಾರ ಒಂದು ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ದೇಶದ ಜನತೆ ವೀರ ಯೋಧರಿಗೆ ನಮನ ಸಲ್ಲಿಸಿದೆ.

45 ದಿನಗಳಲ್ಲಿ ಪುಲ್ವಾಮ ಉಗ್ರ ದಾಳಿಯ ಇಡೀ ತಂಡವನ್ನೇ ಇನ್ನಿಲ್ಲವಾಗಿಸಿದ ಭಾರತ!
ಪುಲ್ವಾಮ ದಾಳಿಯ ಇಡೀ ತಂಡವನ್ನು ಭಾರತ ಕೇವಲ 45 ದಿನಗಳಲ್ಲಿ ನಾಶ ಮಾಡಿದೆ.

ಪುಲ್ವಾಮ ದಾಳಿಯ ಬೆನ್ನಲ್ಲೇ ಪಾಕಿಸ್ತಾನವನ್ನು ನಡುಗಿಸಿದ್ದ ಭಾರತೀಯ ನೌಕಾ ಪಡೆ!
ಪುಲ್ವಾಮ ದಾಳಿಯ ಬೆನ್ನಲ್ಲೇ ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿಯ ವೇಳೆ ಭಾರತೀಯ ನೌಕಾಪಡೆಯೂ ಪಾಕಿಸ್ತಾನವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು.

ಪುಲ್ವಾಮ ದಾಳಿಯ ನಂತರ 6 ಜೈಶ್ ಉಗ್ರರು ಸೇರಿ 18 ಉಗ್ರರ ಹತ್ಯೆ: ಸೇನೆ
ಪುಲ್ವಾಮ ಉಗ್ರ ದಾಳಿಯ ನಂತರ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಆರು ಉಗ್ರರು ಸೇರಿದಂತೆ ಇದುವರೆಗೆ...

ಹಳೇ ಚಾಳಿ ಬಿಡದ ಪಾಕಿಸ್ತಾನ, ಮತ್ತೆ ಉಗ್ರ ಸಮರ್ಥನೆ: ಪುಲ್ವಾಮ ದಾಳಿಗೆ ಜೈಶ್ ಕಾರಣವಲ್ಲವಂತೆ!
ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿ ಭಾರತದ ಮುಂದೆ ಮಂಡಿಯೂರುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ...

