ಪುಲ್ವಾಮಾ ಉಗ್ರ ದಾಳಿ

ಬಾಲಾಕೋಟ್ ದಾಳಿಯ ಬಗ್ಗೆ ಸಾಕ್ಷ್ಯ ಕೇಳುತ್ತಿದ್ದ ಕಾಂಗ್ರೆಸ್ ಗೆ ಪಾಕಿಸ್ತಾನವೇ ಅದನ್ನು ಒದಗಿಸಿದೆ: ಪ್ರಲ್ಹಾದ್ ಜೋಷಿ
ಬಾಲಾಕೋಟ್ ವೈಮಾನಿಕ ದಾಳಿ ಬಗ್ಗೆ ಸಾಕ್ಷಿ ಕೇಳುತ್ತಿದ್ದ ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನ ಸರ್ಕಾರವೇ ಸಾಕ್ಷ್ಯ ಒದಗಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ತಿರುಗೇಟು ನೀಡಿದ್ದಾರೆ.

ಪುಲ್ವಾಮಾ ದಾಳಿ ಪ್ರಕರಣ: ಎನ್‍ಐಎನಿಂದ 7ನೇ ಆರೋಪಿ ಬಂಧನ
2019ರ ಫೆಬ್ರವರಿ 14ರಂದು 40 ಸಿಆರ್‌ಪಿಎಫ್ ಸಿಬ್ಬಂದಿಯನ್ನು ಹತ್ಯೆಗೈದ ಪುಲ್ವಾಮಾ ದಾಳಿ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ತಿಳಿಸಿದೆ.

ಪುಲ್ವಾಮಾ ಉಗ್ರ ದಾಳಿ ಪ್ರಕರಣ: ಎನ್‌ಐಎನಿಂದ ಮತ್ತೆ ಇಬ್ಬರ ಬಂಧನ
ದಕ್ಷಿಣ ಕಾಶ್ಮೀರದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ವರ್ಷ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ನಡೆಸಿದ ಉಗ್ರ ದಾಳಿಗೆ ಸಂಬಂಧಿಸಿದಂತೆ ಪುಲ್ವಾಮಾದ ಇಬ್ಬರು ನಿವಾಸಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಬಂಧಿಸಿದೆ.

ಪುಲ್ವಾಮಾ ಪ್ರತೀಕಾರ ಇನ್ನೂ ಮುಗಿದಿಲ್ಲ, ಪಾಕ್ ಗೆ ಮತ್ತಷ್ಟು ಸರ್ಜಿಕಲ್ ಸ್ಟ್ರೈಕ್ ಎಚ್ಚರಿಕೆ ಕೊಟ್ಟ ಅಜಿತ್ ಧೋವಲ್!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅಜಿತ್ ಧೋವಲ್...

ಭದ್ರತೆ ವಾಪಸ್ ಬೆನ್ನಲ್ಲೇ ಪ್ರತ್ಯೇಕತವಾದಿ ಮೊಹಮ್ಮದ್ ಯಾಸೀನ್ ಮಲಿಕ್ ಸೇರಿ 12 ಮಂದಿ ಬಂಧನ
ಪುಲ್ವಾಮಾ ಭೀಕರ ಉಗ್ರ ದಾಳಿ ಬಳಿಕ ಪ್ರತ್ಯೇಕತವಾದಿಗಳಿಗೆ ನೀಡಿದ್ದ ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್(ಜೆಕೆಎಲ್ಎಫ್)...

ನಾವು ಭಾರತೀಯರು, ನಮ್ಮಲ್ಲಿ ಜಾತಿ, ಧರ್ಮ ಅಸ್ತಿತ್ವದಲ್ಲಿಲ್ಲ: ಸಿಆರ್ ಪಿಎಫ್ ಅಧಿಕಾರಿ
ನಾವು ಭಾರತೀಯರು, ನಮ್ಮಲ್ಲಿ ಯಾವುದೇ ಜಾತಿ ಮತ್ತು ಧರ್ಮ ಅಸ್ತಿತ್ವದಲ್ಲಿಲ್ಲ ಎಂದು ವಿಶ್ವದ ಅತಿ ದೊಡ್ಡ ಸೇನಾಪಡೆಯ ಮುಖ್ಯ ವಕ್ತಾರರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಪುಲ್ವಾಮಾ ಉಗ್ರ ದಾಳಿ: ಮಹಾರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಮಹರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಶಿವಸೇನಾ ಯುವ...

'ಭೀಕರ ಪರಿಸ್ಥಿತಿ': ಪುಲ್ವಾಮ ಉಗ್ರ ದಾಳಿ ಕುರಿತು ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರತಿಕ್ರಿಯೆ
ಪುಲ್ವಾಮ ಉಗ್ರ ದಾಳಿ 6 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಉಗ್ರ ದಾಳಿಯನ್ನು ಭೀಕರ ಪರಿಸ್ಥಿತಿ ಎಂದು ಬಣ್ಣಿಸಿದ್ದಾರೆ.

ಪುಲ್ವಾಮಾ ಉಗ್ರ ದಾಳಿ: ಎನ್ಐಎ ತನಿಖೆ ಆರಂಭ, ಪೊಲೀಸ್, ಸೇನೆ, ಗುಪ್ತಚರ ಇಲಾಖೆ ಸಹಕಾರ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಬುಧವಾರ...

