ರಾಜ್ಯಪುಲ್ವಾಮಾ ಉಗ್ರದಾಳಿ ಕುರಿತು ಅವಹೇಳನಕಾರಿ ಪೋಸ್ಟ್: ಬೆಂಗಳೂರಿನ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ
ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರು 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.