ಪುಲ್ವಾಮಾ ಎನ್ ಕೌಂಟರ್

ಪುಲ್ವಾಮಾ ಎನ್ ಕೌಂಟರ್: ಉನ್ನತ ಪೋಲೀಸ್ ಅಧಿಕಾರಿ ಅಮಿತ್ ಕುಮಾರ್ ಗೆ ಗಾಯ
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್ ಕೌಂಟರ್ ಮುಂದುವರಿದಿದೆ. ಈ ವೇಳೆ ದಕ್ಷಿಣ ಕಾಶ್ಮೀರ ಡಿಐಜಿ ಅಮಿತ್ ಕುಮಾರ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ.

ಪುಲ್ವಾಮದಲ್ಲಿ ಮತ್ತೆ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಗೈಯ್ಯಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದೆ.

ಪುಲ್ವಾಮ ಎನ್ ಕೌಂಟರ್: ಉಗ್ರ ಮಸೂದ್ ಅಜರ್ ಅಳಿಯ ಹತ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್‌ನಲ್ಲಿ ಪಾಕ್ ಮೂಲದ ಭಯೋತ್ಪಾದಕ ಮಸೂದ್ ಅಜರ್ ಸೋದರಳಿಯ ಸೇರಿದಂತೆ ಮೂವರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.

ಪುಲ್ವಾಮದಲ್ಲಿ ಸೇನಾಪಡೆಗಳ ಎನ್ ಕೌಂಟರ್: ಪ್ರಮುಖ ಲಷ್ಕರ್ ಕಮಾಂಡರ್ ಗಳ ಹತ್ಯೆ
ಉಗ್ರರ ವಿರುದ್ಧದ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರೆದಿದ್ದು, ಶನಿವಾರ ಮುಂಜಾನೆ ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಲಷ್ಕರ್ ಕಮಾಂಡರ್ ಗಳನ್ನು ಹೊಡೆದುರುಳಿಸಿದ್ದಾರೆ.

ಕಾಶ್ಮೀರದಲ್ಲಿ ಭಾರಿ ಎನ್ ಕೌಂಟರ್: ಮೂವರು ಉಗ್ರರ ಸದೆಬಡಿದ ಭಾರತೀಯ ಯೋಧರು!
ಕಾಶ್ಮೀರದಲ್ಲಿ ಉಗ್ರ ವಿರುದ್ಧ ಗುರುವಾರ ನಡೆದ ಭಾರಿ ಪ್ರಮಾಣದ ಎನ್ ಕೌಂಟರ್ ನಲ್ಲಿ ಭಾರತೀಯ ಯೋಧರು ಮೂವರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.

ವಿಡಿಯೋ: ಪತ್ನಿ ಮಾತಿಗೂ ಬೆಲೆ ಕೊಡದೆ ಯೋಧರತ್ತ ಗುಂಡು ಹಾರಿಸಿ ಎನ್ ಕೌಂಟರ್ ನಲ್ಲಿ ಸತ್ತ ಉಗ್ರ!
ಕಣಿವೆ ರಾಜ್ಯ ಪುಲ್ವಾಮದಲ್ಲಿ ಗುರುವಾರ ನಡೆದ ಉಗ್ರರ ಎನ್ ಕೌಂಟರ್ ಪ್ರಕರಣ ಇದೀಗ ಮತ್ತೆ ಸುದ್ದಿಯಲ್ಲಿದ್ದು, ಎನ್ ಕೌಂಟರ್ ವೇಳೆ ಉಗ್ರನ ಬಂಧನಕ್ಕೆ ಯೋಧರು ಸತತ ಪ್ರಯತ್ನಿಸಿದ್ದ ವಿಡಿಯೋ ಇದೀಗ ವೈರಲ್ ಆಗಿದೆ.

