ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪತ್ತೆ ಹಚ್ಚಿ ನಾಶಪಡಿಸಿದ್ದು ಬಹುದೊಡ್ಡ ದುರಂತ ಒಂದು ತಪ್ಪಿದಂತಾಗಿದೆ.