ರಾಜಕೀಯಪುಲ್ವಾಮಾ ಹತ್ಯೆ: ಪ್ರಕರಣದ ತನಿಖೆ ಏನಾಯ್ತು? ಅಯೋಗ್ಯ ಬಿಜೆಪಿಗರು ಸ್ಪಷ್ಟಪಡಿಸಲಿ- ಕೃಷ್ಣ ಬೈರೇಗೌಡ ಕಿಡಿ
ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು.