ದೇಶಜೋಶಿಮಠದಲ್ಲಿ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ಮೊದಲ ಆದ್ಯತೆ: ಉತ್ತರಾಖಂಡ ಸಿಎಂ
ಜೋಶಿಮಠದಲ್ಲಿ ಭೂಕುಸಿತ ಉಂಟಾಗಿದ್ದು, 600 ಕುಟುಂಬಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ಇನ್ನು ಇಲ್ಲಿ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ನಮ್ಮ ಮೊದಲ ಆದ್ಯತೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.