ಪುಷ್ಪ

ಸಮೃದ್ಧಿ -ಐಶ್ವರ್ಯದ ದೇವತೆ ಮಹಾಲಕ್ಷ್ಮಿಗೆ ಪ್ರಿಯವಾದ ಹೂವುಗಳು ಮತ್ತು ಸಸ್ಯಗಳು!
ಕಮಲವು ಮಹಾಲಕ್ಷ್ಮಿಗೆ ಅತ್ಯಂತ ನಿಕಟವಾದ ಸಂಬಂಧವನ್ನು ಹೊಂದಿರುವ ಹೂವು. ಆಕೆಯನ್ನು ಸಾಮಾನ್ಯವಾಗಿ ಕಮಲದ ಮೇಲೆ ಕುಳಿತಿರುವಂತೆಯೇ ಚಿತ್ರಿಸಲಾಗುತ್ತದೆ. ಕೆಸರಿನಲ್ಲಿ ಬೆಳೆದರೂ ತನ್ನ ಸೌಂದರ್ಯ ಮತ್ತು ಶುದ್ಧತೆಯನ್ನು ಕಾಯ್ದುಕೊಳ್ಳಬೇಕು.

Toxic ಟ್ರೋಲ್ ಮಾಡುತ್ತಿರುವವರಿಗೆ ಮೆಂಟಲ್ ಪ್ರಾಬ್ಲಂ: ಯಶ್ ಬೆಂಬಲಕ್ಕೆ ನಿಂತ ತಾಯಿ ಪುಷ್ಪ!
ಯಶ್ ನಟನೆಯ Toxic ಚಿತ್ರ ಬಿಡುಗಡೆಯಾಗಿದ್ದು ಮಿಶ್ರಪ್ರತಿಕ್ರಿಯೆ ಸಿಕ್ಕಿದೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ಪ್ರೇಕ್ಷಕರು ಚಿತ್ರವನ್ನು ಟ್ರೋಲ್ ಮಾಡಿದ್ದಾರೆ.

ಶಾರುಖ್ ಖಾನ್‌ಗೆ 'ಪುಷ್ಪ' ಚಿತ್ರದ ನಿರ್ದೇಶಕ ಸುಕುಮಾರ್ ಆ್ಯಕ್ಷನ್ ಕಟ್; ಖಳನಾಯಕನ ಪಾತ್ರ?
ಶಾರುಖ್ ಖಾನ್ ಮತ್ತು ಸುಕುಮಾರ್ ಇಬ್ಬರೂ ಈಗ ಇತರೆ ಹಲವಾರು ಯೋಜನೆಗಳಲ್ಲಿ ಬ್ಯುಸಿಯಾಗಿದ್ದು, ಈ ಚಿತ್ರವು ಕಾರ್ಯರೂಪಕ್ಕೆ ಬರಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ.

ಅರ್ಜುನ್ ರೆಡ್ಡಿ ನಿರ್ದೇಶಕರ ಜೊತೆ ಪ್ಯಾನ್ ಇಂಡಿಯಾ ಸಿನಿಮಾಗೆ ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಸಜ್ಜು!
ನಿರ್ಮಾಪಕ ಭೂಷಣ್ ಕುಮಾರ್ ಮತ್ತು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಶುಕ್ರವಾರ ಸೌತ್ ಸ್ಟಾರ್ ಅಲ್ಲು ಅರ್ಜುನ್ ಅವರ ಹೊಸ ಪ್ಯಾನ್ ಇಂಡಿಯಾ ಸಿನಿಮಾವನ್ನು ಘೋಷಿಸಿದರು.

ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರೀಕರಣ ಆರಂಭ: ಸೆಟ್ ಫೋಟೋ ವೈರಲ್!
ಸೌತ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಭಾನುವಾರ ಬಹುನಿರೀಕ್ಷಿತ ಪುಷ್ಪಾ -2 ಚಿತ್ರೀಕರಣ ಆರಂಭಿಸಿದ್ದಾರೆ.

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ‘ಪುಷ್ಪ’: ಆರೇ ದಿನದಲ್ಲಿ 200 ಕೋಟಿ ರೂ. ಗಳಿಕೆ!
ಟಾಲಿವುಡ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಇತ್ತೀಚಿನ ಚಿತ್ರ 'ಪುಷ್ಪ' ದಿ ರೈಸ್ ಕಳೆದ ಆರೇ ದಿನಗಳಲ್ಲಿ ಬಾಕ್ಸ್ ಆಫೀಸನ್ನು ಧೂಳೆಬ್ಬಿಸಿ ಮುನ್ನುಗುತ್ತಿದೆ.

ಪುಷ್ಪ ಚಿತ್ರದಲ್ಲಿನ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹಸಿಬಿಸಿ ದೃಶ್ಯಗಳಿಗೆ ಚಿತ್ರತಂಡ ಕತ್ತರಿ
ಪುಷ್ಪಾ: ದಿ ರೈಸ್ ಸಿನಿಮಾ ಕೇವಲ ಎರಡು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ. ಗೂ ಅಧಿಕ ಹಣವನ್ನು ಗಳಿಸಿದೆ. ಡಿಸೆಂಬರ್ 17ರಂದು ಬಿಡುಗಡೆಯಾದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ.

ಸಮಂತಾ ಡ್ಯಾನ್ಸ್ ನಂಬರ್ ಗೆ ಪುರುಷರ ಸಂಘ ಆಕ್ಷೇಪ: 'ಪುಷ್ಪ' ಸಿನಿಮಾದ ಡ್ಯಾನ್ ನಂಬರ್ ನಿಷೇಧಿಸುವಂತೆ ಪ್ರಕರಣ ದಾಖಲು
ಇತ್ತೀಚಿಗಷ್ಟೆ ಬಿಡುಗಡೆಯಾಗಿದ್ದ 'ಓ ಅಂತವಾ' ಹಾಡಿನಲ್ಲಿ ಪುರುಷರು ಎಂದರೆ ಕೇವಲ ಕಾಮದ ಹಿಂದೆ ಬೀಳುವವರು ಎನ್ನುವ ಅರ್ಥದ ಸಾಲುಗಳಿವೆ ಎನ್ನುವ ಆರೋಪ ಕೇಳಿಬಂದಿತ್ತು.

ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ', 'ಮಿಷನ್ ಮಜ್ನು' ಸದ್ಯದಲ್ಲಿಯೇ ತೆರೆಗೆ: ಕಾತರದಲ್ಲಿ ಅಭಿಮಾನಿಗಳು
ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಈಗ ಸಂಭ್ರಮದ ಸಮಯ. ಅವರ ಎರಡು ಬಿಗ್ ಬಜೆಟ್ ನ ಸಿನಿಮಾಗಳಾದ ತೆಲುಗಿನ ಪುಷ್ಪ ಮತ್ತು ಬಾಲಿವುಡ್ ನ ಚೊಚ್ಚಲ ಚಿತ್ರ ಮಿಷನ್ ಮಜ್ನು ಬಿಡುಗಡೆಗೆ ಸಜ್ಜಾಗಿದೆ.

