ದೇಶPushpa 2 TheRule ಚಿತ್ರ ವೀಕ್ಷಣೆಗೆ ತೆರಳಿದ್ದ ವ್ಯಕ್ತಿ ಸಾವು, ಚಿತ್ರಮಂದಿರದಲ್ಲಿ ಮೃತದೇಹ ಪತ್ತೆ!
ಆಂಧ್ರ ಪ್ರದೇಶದ ಅನಂತಪುರಂ ಜಿಲ್ಲೆಯ ರಾಯದುರ್ಗಂ ಮಂಡಲದ ಪ್ಯಾಲೆಸ್ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದ್ದು, 'ಪುಷ್ಪ 2 ದಿ ರೂಲ್' ಚಿತ್ರ ನೋಡಲು ಹೋಗಿದ್ದ ವ್ಯಕ್ತಿಯ ಮೃತದೇಹ ಚಿತ್ರಮಂದಿರದಲ್ಲಿ ಪತ್ತೆಯಾಗಿದೆ.