ರಾಜ್ಯಸಿಎಂ ಘೋಷಣೆ ಕಗ್ಗಂಟು: ಸಿದ್ದರಾಮಯ್ಯ ಸಿಎಂ ಎಂದು ಘೋಷಿಸಿದ ಪುಷ್ಪಾ ಅಮರನಾಥ್, ಅಶೋಕ್ ಪಟ್ಟಣ್ಗೆ ನೋಟಿಸ್?
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿದೆ.