ದೇಶಲಕ್ನೊ-ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ದರೋಡೆಕೋರರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಏಳು ಮಂದಿ ಬಂಧನ
ಲಕ್ನೊ-ಮುಂಬೈ ಪುಷ್ಪಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಪಟ್ಟಂತೆ ಒಟ್ಟು 7 ಮಂದಿಯನ್ನು ಕಲ್ಯಾಣ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ರೈಲ್ವೆ ಪೊಲೀಸ್ ಆಯುಕ್ತ ಕ್ವೈಸರ್ ಖಾಲಿದ್ ಹೇಳಿದ್ದಾರೆ.