ಸಿನಿಮಾ ಸುದ್ದಿ'ನಮ್ಮ ಹತ್ರ ಯಾರೂ ಬರೋ ಅವಶ್ಯಕತೆ ಇಲ್ಲ': ನಟಿ Deepika das ಮತ್ತೆ ಕಿಡಿ?
ತಮ್ಮ ಹಿಂದಿನ ಹೇಳಿಕೆಗೆ ನಟಿ ದೀಪಿಕಾದಾಸ್ ಸಾಮಾಜಿಕ ಪೋಸ್ಟ್ ಕುರಿತು ಯಶ್ ಅವರ ತಾಯಿ ನೀಡಿದ್ದ ಪ್ರತಿಕ್ರಿಯೆಯಾಗಿ ನಟಿ ದೀಪಿಕಾದಾಸ್ ಪೋಸ್ಟ್ ಹಾಕಿದ್ದು, ಪೋಸ್ಟ್ ನಲ್ಲಿ 'ನಮ್ಮ ಹತ್ರ ಯಾರೂ ಬರೋ ಅವಶ್ಯಕತೆ ಇಲ್ಲ' ಎಂದು ಖಾರವಾಗಿ ಹೇಳಿದ್ದಾರೆ.