ದೇಶಅಪರೂಪದ ಘಟನೆ: ಈದ್ ಪ್ರಾರ್ಥನೆ ಸಲ್ಲಿಸುತ್ತಿದ್ದ ಮುಸ್ಲಿಮರ ಮೇಲೆ ಹಿಂದೂಗಳಿಂದ ಪುಷ್ಪವೃಷ್ಟಿ! Video
ರಾಜಸ್ಥಾನದ ದೆಹಲಿ ರಸ್ತೆಯಲ್ಲಿರುವ ಜೈಪುರ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಈದ್ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಂತೆ ಹಿಂದೂ, ಮುಸ್ಲಿಂ ಐಕ್ಯತಾ ಸಮಿತಿಯ ಸದಸ್ಯರು ಅವರ ಮೇಲೆ ಪುಷ್ಪವೃಷ್ಟಿಗೈದು ಶುಭ ಕೋರಿದ್ದಾರೆ. ಈ ವಿಡಿಯೋವನ್ನು ಸುದ್ದಿಸಂಸ್ಥೆ ಎಎನ್ ಐ ಹಂಚಿಕೊಂಡಿದೆ.