ಸಿನಿಮಾ ಸುದ್ದಿಡೈವರ್ಸ್ ಬಳಿಕ ಚಿತ್ರರಂಗದತ್ತ ಮುಖಮಾಡಿದ ನಟಿ: ಪುಷ್ಪ ಸಿನಿಮಾದ ಐಟಂ ಸಾಂಗ್ ಗೆ ಹೆಜ್ಜೆ ಹಾಕಿದ ಸಮಂತಾ
ನಟ ನಾಗ ಚೈತನ್ಯರಿಂದ ವಿಚ್ಛೇದನ ಪಡೆದು ಬೇರ್ಪಡುವುದಾಗಿ ಘೋಷಿಸಿದ ನಂತರ ನಟಿ ಸಮಂತಾ ಬ್ಯಾಕ್-ಟು-ಬ್ಯಾಕ್ ಚಿತ್ರಗಳಿಗೆ ಸಹಿ ಮಾಡಿದ್ದಾರೆ. ಈಗ ನಟಿ ತಮ್ಮ ಮೊದಲ ಐಟಂ ಹಾಡಿನ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.