ರಾಜ್ಯಹೊಸಕೆರೆಹಳ್ಲಿಯಲ್ಲಿ ಪ್ರವಾಹದಿಂದ ಪುಸ್ತಕಗಳನ್ನು ಕಳೆದುಕೊಂಡಿದ್ದ ಮೂವರು ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ನೆರವು
ಸಿಲಿಕಾನ್ ಸಿಟಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಉಂಟಾಗಿದ್ದ ಪ್ರವಾಹಸದಲ್ಲಿ ಪುಸ್ಕಕಗಳನ್ನು ಕಳೆದುಕೊಂಡಿದ್ದ ವಿದ್ಯಾರ್ಥಿಗಳಿಗೆ ಸಿಎಂ ಯಡಿಯೂರಪ್ಪ ಅವರು ನೆರವು ನೀಡಿದ್ದಾರೆ.