ಪೂಂಚ್

ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟ; ಭೂಕುಸಿತ-ಪ್ರವಾಹಕ್ಕೆ 12 ಮಂದಿ ಬಲಿ, ಹಲವರು ನಾಪತ್ತೆ
ಲೋವರ್ ಮುರ್ರಾ ಪ್ರದೇಶದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿ ಮೊಹಮ್ಮದ್ ಲತೀಫ್ ಅವರ ಮನೆ ಮಣ್ಣಿನಡಿ ಸಿಲುಕಿದೆ.

ಶ್ರೀನಗರ: ಎಲ್‌ಒಸಿ ಬಳಿ ಡ್ರೋನ್, ಮಾದಕ ವಸ್ತು ಮತ್ತು ಸ್ಫೋಟಕಗಳು ಪತ್ತೆ!
ರಂಗರ್ ನಲ್ಲಾ ಮತ್ತು ಪೂಂಚ್ ನದಿಯ ನಡುವಿನ ಖಾರಿ ಗ್ರಾಮದ ಚಕ್ಕನ್ ಡಾ ಬಾಗ್ ಬೆಲ್ಟ್‌ನಲ್ಲಿ ಡ್ರೋನ್ ಚಲನೆ ಕಂಡುಬಂದ ನಂತರ ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು.

ಹೊಸ ವರ್ಷಾಚರಣೆ ಮೇಲೆ ಉಗ್ರರ ಕರಿನೆರಳು: ಗಡಿಯಲ್ಲಿ ತೀವ್ರ ಶೋಧ ಕಾರ್ಯಾಚರಣೆ!
ದೋಡಾ-ಕಿಶ್ತ್ವಾರ್ ಅರಣ್ಯ ಪ್ರದೇಶಗಳಲ್ಲಿ ಎರಡು ಭಯೋತ್ಪಾದಕ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿಯ ಮೇರೆಗೆ ಕೇಶ್ವಾನ್-ಚತ್ರೂ ಕಣಿವೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ದುರಂತ: ಬೈಕ್ ನಲ್ಲಿ ಹೋಗುತ್ತಿದ್ದ ಕ್ರಿಕೆಟಿಗ Fareed Khanಗೆ ಕಾರಿನ ಡೋರ್ ತಗುಲಿ ಸಾವು! video
ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾರಿನ ಡೋರ್ ತಗುಲಿ ಕೆಳಗೆ ಬಿದ್ದು ಫರೀದ್ ಖಾನ್ ಸಾವನ್ನಪ್ಪಿದ್ದಾರೆ.

Operation Shivshakti: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆ
ಇಂದು ನಸುಕಿನ ಜಾವ ಭಾರತೀಯ ಸೇನೆಯ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಜಮ್ಮು-ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿರುವುದಾಗಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ನಿಲ್ಲಲ್ಲ, ನಮಗೆ ಹಾನಿ ಮಾಡುವವರಿಗೆ ತಕ್ಕ ಉತ್ತರ ನೀಡಲಾಗುವುದು: ಅಮಿತ್ ಶಾ
ಶೆಲ್ ದಾಳಿಯ ಸಮಯದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸ್ಥಳೀಯ ಆಡಳಿತದ ತ್ವರಿತ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು.

'ಚಿಂತಿಸಬೇಡಿ, ಎಲ್ಲವೂ ಸರಿಯಾಗುತ್ತದೆ...' ಪೂಂಚ್‌ನಲ್ಲಿ ಪಾಕಿಸ್ತಾನಿ ಶೆಲ್ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ರಾಹುಲ್ ಗಾಂಧಿ!
"ಈಗ, ನೀವು ಅಪಾಯವನ್ನು ಮತ್ತು ಸ್ವಲ್ಪ ಭಯಾನಕ ಪರಿಸ್ಥಿತಿಯನ್ನು ನೋಡಿದ್ದೀರಿ, ಆದರೆ ಚಿಂತಿಸಬೇಡಿ, ಎಲ್ಲವೂ ಸರಿಯಾಗುತ್ತದೆ." ಈ ಸಮಸ್ಯೆಯನ್ನು ನಿಭಾಯಿಸುವ ನಿಮ್ಮ ಮಾರ್ಗವೆಂದರೆ ಕಷ್ಟಪಟ್ಟು ಓದುವುದು, ಶಾಲೆಯಲ್ಲಿ ಬಹಳಷ್ಟು ಸ್ನೇಹಿತರನ್ನು ಮಾಡಿಕೊಳ್ಳಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜಮ್ಮ-ಕಾಶ್ಮೀರ: ಪೂಂಚ್'ನಲ್ಲಿ ಉಗ್ರರ ಅಡಗುತಾಣಗಳು ಪತ್ತೆ; IED-wireless ರೇಡಿಯೋ ಸೆಟ್ಗಳು ವಶಕ್ಕೆ
ಅರ್ಧ ಕೆಜಿಯಿಂದ ಐದು ಕೆಜಿ ತೂಕದ ಬಳಸಲು ಸಿದ್ಧವಾಗಿದ್ದ ಐಇಡಿಗಳನ್ನು ಸ್ಥಳದಲ್ಲೇ ನಾಶಪಡಿಸಲಾಗಿದೆ.

ಜಮ್ಮು-ಕಾಶ್ಮೀರ: ಪೂಂಚ್ ನ LoC ಬಳಿ ನೆಲಬಾಂಬ್ ಸ್ಫೋಟ; ಸೇನಾ ಯೋಧನಿಗೆ ಗಾಯ!
ಗಸ್ತು ತಿರುಗುತ್ತಿದ್ದ ರೈಫಲ್‌ಮನ್ ಮೊಹಮ್ಮದ್ ಆಸಿಫ್ ರಾಥರ್ ಸಂಜೆ 5 ಗಂಟೆ ಸುಮಾರಿಗೆ ಮೆಂಧರ್ ಉಪವಿಭಾಗದ ಬಾಲಕೋಟ್ ಸೆಕ್ಟರ್‌ನ ಮುಂಭಾಗದ ಪ್ರದೇಶದಲ್ಲಿ ಆಕಸ್ಮಿಕವಾಗಿ ನೆಲಬಾಂಬ್ ಮೇಲೆ ಹೆಜ್ಜೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

