ದೇಶಉತ್ತರ ಕಾಶ್ಮೀರದ ಉರಿ ಜಿಲ್ಲೆಯಲ್ಲಿ ಪಾಕ್ನಿಂದ ಶೆಲ್ಲಿಂಗ್ ದಾಳಿ: ಇಬ್ಬರು ವ್ಯಕ್ತಿಗಳಿಗೆ ಗಾಯ
ಉತ್ತರ ಕಾಶ್ಮೀರ ಜಿಲ್ಲೆಯಾದ ಉರಿಯಲ್ಲಿ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಶೆಲ್ಲಿಂಗ್ ಗುಂಡಿನ ದಾಳಿಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.