ಪೂಜಾ ಗಾಂಧಿ

ನಟಿ ಪೂಜಾ ಗಾಂಧಿ-ವಿಜಯ್ ಘೋರ್ಪಡೆ ವಿವಾಹ - Photos
ಮುಂಗಾರು ಮಳೆ ಹುಡುಗಿ ಅಂತಲೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಳೆ ಹುಡುಗಿಯ ಕೈ ಹಿಡಿದ ವಿಜಯ್ ಘೋರ್ಪಡೆ, ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಮಾಲೀಕರಾಗಿದ್ದಾರೆ.

ಮಳೆ ಹುಡುಗಿಗೆ ಕೂಡಿ ಬಂದ ಕಂಕಣ ಭಾಗ್ಯ: ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ಪೂಜಾ ಗಾಂಧಿ!
ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

ಮಿಸ್ಟರಿ ಥ್ರಿಲ್ಲರ್ ಕಥಾನಕಕ್ಕಾಗಿ ಮತ್ತೊಮ್ಮೆ ಒಂದಾದ 'ದಂಡುಪಾಳ್ಯ' ಶ್ರೀನಿವಾಸ್ ರಾಜು, ಪೂಜಾ ಗಾಂಧಿ!
ನಟಿ ಪೂಜಾ ಗಾಂಧಿ ತಮ್ಮ ಚೊಚ್ಚಲ ಚಿತ್ರ "ಮುಂಗಾರು ಮಳೆ" ಜತೆಗೆ ಕನ್ನಡಿಗರ ಮನೆ ಮಾತಾಗಿದ್ದರು. ನಂತರ, ನಿರ್ದೇಶಕ ಶ್ರೀನಿವಾಸ್ ರಾಜು ಅವರ "ದಂಡುಪಾಳ್ಯ" ಸರಣಿಗಳಲ್ಲಿ ಅವರ ದಿಟ್ಟ ಪಾತ್ರದೊಂದಿಗೆ, ಅವರು ಮತ್ತೆ ಖ್ಯಾತಿಗೆ ಏರಿದರು

'ಸಂಹಾರಿಣಿ'ಯಾದ ಪೂಜಾ ಗಾಂಧಿ
ಮುಂಗಾರು ಮಳೆ ಬೆಡಗಿ ಪೂಜಾ ಗಾಂಧಿ ಆಕ್ಷನ್ ಚಿತ್ರದೊಂದಿಗೆ ಮತ್ತೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ...

ಪೂಜಾ ಗಾಂಧಿ ಹೋಟೆಲ್ ಬಿಲ್ ಪಾವತಿಸಿದ ಬಿಜೆಪಿ ನಾಯಕ
ಮುಂಗಾರು ಮಳೆ ಖ್ಯಾತಿಯ ಸ್ಯಾಂಡಲ್ ವುಡ್ ನಟಿ ಪೂಜಾ ಗಾಂಧಿ ಅವರ ಹೋಟೆಲ್ ಬಾಕಿ ಬಿಲ್ ಅನ್ನು ಅವರ ಸ್ನೇಹಿತ, ಬಿಜೆಪಿ ನಾಯಕ...

ಹೋಟೆಲ್ ಬಿಲ್ ಕೊಡದೆ ಕಾಲ್ಕಿತ್ತ 'ಮಳೆ ಹುಡುಗಿ'; ನಟಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲು!
ಖ್ಯಾತ ಸ್ಯಾಂಡಲ್ ವುಡ್ ನಟಿ ಪೂಜಾ ಗಾಂಧಿ ಹೊಟೆಲ್ ಬಿಲ್ ಕಟ್ಟದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ನಟಿ ಪೂಜಾಗಾಂಧಿ ಜೆಡಿಎಸ್ ಸೇರ್ಪಡೆ
ನಟಿ ಪೂಜಾಗಾಂಧಿ ಅವರು ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು....

ಸ್ತ್ರೀ ಕೇಂದ್ರಿತ, ಗಟ್ಟಿ ಹಿನ್ನೆಲೆಯುಳ್ಳ ಪಾತ್ರಗಳು ಬೇಕು: ಪೂಜಾ ಗಾಂಧಿ
ದಂಡುಪಾಳ್ಯ ಸರಣಿಯ ಎಲ್ಲಾ ಚಿತ್ರಗಳಲ್ಲಿ ತಾನೇ ನಾಯಕಿಯಾಗಿರುವುದು ನಟಿ ಪೂಜಾಗಾಂಧಿ ಅವರಿಗೆ ಹೆಮ್ಮೆಯ ವಿಚಾರವೆನಿಸಿದೆ.

ದಂಡುಪಾಳ್ಯ 2 ಚಿತ್ರದಲ್ಲಿ ಕ್ರೈಂ ಇಲ್ಲ, ಮುಗ್ಧತೆ ಮತ್ತು ನಾಟಕ ಮಾತ್ರ: ಶ್ರೀನಿವಾಸ್ ರಾಜು
ನಿರ್ದೇಶಕ ಶ್ರೀನಿವಾಸ್ ರಾಜು ಅವರು ನಿರ್ದೇಶಿಸಿದ್ದ ಕ್ರೈಂ ಚಿತ್ರ ದಂಡುಪಾಳ್ಯ ಸ್ಯಾಂಡಲ್ವುಡ್ ನಲ್ಲಿ ಭರ್ಜರಿ ಯಶಸ್ಸು ಕಂಡಿತ್ತು. ಇದೀಗ ದಂಡುಪಾಳ್ಯದ 2 ಚಿತ್ರ ನಾಳೆ ತೆರೆ ಕಾಣುತ್ತಿದೆ...

