ರಾಜ್ಯಬೆಂಗಳೂರು: ಪ್ರತಿಷ್ಠಿತ ಕಂಪನಿ ಉದ್ಯೋಗಿ ಪೂಜಾ ನಿಗೂಢ ಸಾವು; ಆಡುಗೋಡಿ ಮನೆಯಲ್ಲಿ ಬೆತ್ತಲೆ ದೇಹ ಪತ್ತೆ!
ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಯುವತಿಯನ್ನು 34 ವರ್ಷದ ಪೂಜಾ ದತ್ತ ಎಂದು ಗುರುತಿಸಲಾಗಿದ್ದು, ಆಕೆಯ ಮೃತದೇಹ, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ಅರೆಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.